ಲೋಕಸಭೆ ಚುನಾವಣೆ | ರಾಹುಲ್ ಗಾಂಧಿ ಆಪ್ತರಿಗೆ ಬಲೆ ಬೀಸುವ ಸಮಿತಿಯಲ್ಲಿ ಬಿ.ಎಲ್. ಸಂತೋಷ್ ಮತ್ತು ಎಸ್‌.ಎಂ. ಕೃಷ್ಣ!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಸಿದ್ದತೆ ಮಾಡುತ್ತಿದ್ದು, ವಿಶೇಷವಾಗಿ ಕಾಂಗ್ರೆಸ್‌ನಿಂದ ಹಲವಾರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಜ್ಜಾಗಿದೆ ಎಂದು…

ರಾಮಮಂದಿರ ಉದ್ಘಾಟನೆ ಬಿಜೆಪಿಯ ರಾಜಕೀಯ ಕಾರ್ಯಕ್ರಮ; ಕಾಂಗ್ರೆಸ್ ಭಾಗವಹಿಸುವುದಿಲ್ಲ – ರಾಹುಲ್ ಗಾಂಧಿ

ಕೋಹಿಮಾ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮಮಂದಿರ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. ಈ ಕಾರ್ಯಕ್ರಮವು “ಚುನಾವಣಾ ರಾಜಕೀಯ ಕಾರ್ಯಕ್ರಮ”ವಾಗಿದೆ…

ಭಾರತ್ ಜೋಡೋ ನ್ಯಾಯ್ ಯಾತ್ರೆ | ಮಣಿಪುರದಲ್ಲಿ ಮತ್ತೆ ಸಾಮರಸ್ಯ ತರಲು ಬಯಸುತ್ತೇವೆ – ರಾಹುಲ್ ಗಾಂಧಿ

ಸೇನಾಪತಿ: ಕಾಂಗ್ರೆಸ್ ಪಕ್ಷವೂ ಮಣಿಪುರದ ಜನರೊಂದಿಗೆ ನಿಂತಿದ್ದು, ರಾಜ್ಯವನ್ನು ಮತ್ತೆ ಶಾಂತಿಯುತ ಮತ್ತು ಸೌಹಾರ್ದಯುತವಾಗಿಸಲು ಬಯಸುತ್ತದೆ ಎಂದು ಪಕ್ಷದ ನಾಯಕ ರಾಹುಲ್…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ – ರಾಹುಲ್ ಗಾಂಧಿ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿಗಣತಿ ನಡೆಸುವ ತಮ್ಮ ಪಕ್ಷದ ಸಂಕಲ್ಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

ಅಮಿತ್ ಶಾಗೆ ಇತಿಹಾಸ ತಿರುಚಿಯೆಷ್ಟೆ ಅಭ್ಯಾಸ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶ ಎದುರಿಸುತ್ತಿರುವ ನೈಜ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯಲು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಬಗ್ಗೆ…

ಪ್ರಣಬ್ ಮುಖರ್ಜಿಗೆ ರಾಹುಲ್ ಗಾಂಧಿ ಬಗ್ಗೆ ಅಸಮಾಧಾನವಿತ್ತು: ಶರ್ಮಿಷ್ಠಾ ಮುಖರ್ಜಿ

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರಂತಹ ನಾಯಕರನ್ನು ಅನರ್ಹತೆಯಿಂದ ರಕ್ಷಿಸಲು 2013 ರಲ್ಲಿ ಅಂದಿನ ಯುಪಿಎ ಸರ್ಕಾರ ತಂದಿದ್ದ ಸುಗ್ರೀವಾಜ್ಞೆಯನ್ನು…

ಕೇರಳದ ವಯನಾಡ್‌ನಿಂದ ಮತ್ತೆ ಸ್ಪರ್ಧಿಸಲಿರುವ ರಾಹುಲ್ ಗಾಂಧಿ!

ತಿರುವನಂತಪುರಂ: ಕಾಂಗ್ರೆಸ್‌ನ ಪ್ರಮುಖ ನಾಯಕ ರಾಹುಲ್ ಗಾಂಧಿ ಅವರು ಮತ್ತೆ ವಯನಾಡಿನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕೇರಳದ ಉಸ್ತುವಾರಿ ವಹಿಸಿರುವ…

ಸುರಂಗ ದುರಂತ: 41 ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ ಉತ್ತರಾಖಂಡ ಸಿಎಂ

ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ಬೆನ್ನಲ್ಲೇ ಎಲ್ಲ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ…

ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ: ರಾಹುಲ್‌ ಗಾಂಧಿಗೆ ಸಮನ್ಸ್‌ ಜಾರಿಗೊಳಿಸಿದ ಸುಲ್ತಾನ್ ಪುರ್‌ ನ್ಯಾಯಾಲಯ

ಸುಲ್ತಾನ್‌ ಪುರ್‌: ಕೇಂದ್ರ ಗೃಹ  ಸಚಿವ ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ…

ಮೋದಿ ವಿರುದ್ಧ ‘ಪನೌತಿ’ ಹೇಳಿಕೆ | ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೀಡಿದ್ದ ‘ಪನೌತಿ’ (ಮಟಾಷ್ ಲೆಗ್) ಮತ್ತು ‘ಜೇಬ್‌ಕತ್ರಾ’ (ಪಿಕ್ ಪಾಕೆಟ್ ಮಾಡುವ ಕಳ್ಳ) ಎಂಬ…

ಫ್ಯಾಕ್ಟ್‌ಚೆಕ್ | ಕ್ಲಿಪ್ ಮಾಡಿದ ವಿಡಿಯೊ ಬಳಸಿ, ‘ರಾಹುಲ್ ಗಾಂಧಿ ಭಾರತ ಮಾತೆಗೆ ಅವಮಾನಿಸಿದ್ದಾರೆ’ ಎಂದು ಸುಳ್ಳು ಹೇಳಿದ ಬಿಜೆಪಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಭಾರತ ಮಾತೆ”ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಅಧಿಕೃತ ಟ್ವಿಟರ್ (X) ಖಾತೆ…

ನಾಯಿ ಮರಿಗೆ ಹೆಸರಿಟ್ಟ ವಿಚಾರಕ್ಕೆ ರಾಹುಲ್‌ ಗಾಂಧಿ ವಿರುದ್ಧ ದಾಖಲು

ಪವಿತ್ರ ಕುರಾನ್‌ನಲ್ಲಿ ಸ್ಥಾನ ಪಡೆದಿರುವ ಹೆಸರನ್ನು ನಾಯಿ ಮರಿಗೆ ಇಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್…

ಮಣಿಪುರಕ್ಕಿಂತ ಇಸ್ರೇಲ್‌ ಬಗ್ಗೆ ಪ್ರಧಾನಿ ಮೋದಿಗೆ ಹೆಚ್ಚು ಕಾಳಜಿ : ರಾಹುಲ್‌ ಗಾಂಧಿ

ಐಝ್ವಾಲ್:  ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್‌ ರಾಷ್ಟ್ರದ ಬಗ್ಗೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಕಾಳಜಿ ಇದೆ ಎಂದು…

‘ನಿಮ್ಮಲ್ಲಿ ಎಷ್ಟು ಮಂದಿ ದಲಿತರು?’: ಮಾಧ್ಯಮಗಳಲ್ಲಿನ ಪ್ರಾತಿನಿಧ್ಯತೆಯ ಬಗ್ಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಸೋಮವಾರ ನಡೆದ ಪತ್ರಿಕಾಗೋಷ್ಠಿಯ ವೇಳೆ, “ಇಲ್ಲಿ ಎಷ್ಟು ಮಂದಿ ದಲಿತ, ಒಬಿಸಿ ವ್ಯಕ್ತಿಗಳು ಇದ್ದಾರೆ?” ಎಂದು ಕಾಂಗ್ರೆಸ್ ಸಂಸದ ರಾಹುಲ್…

ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಕಾಂಗ್ರೆಸ್ ಬೆಂಬಲ – ರಾಹುಲ್ ಗಾಂಧಿ ಘೋಷಣೆ

ನವದೆಹಲಿ: ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಬೆಂಬಲಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

ಸಿಕ್ಕಿಂ ಮೇಘಸ್ಪೋಟ : ಸರ್ಕಾರದ ಜೊತೆ ಕೈ ಜೋಡಿಸುವಂತೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ರಾಹುಲ್‌ಗಾಂಧಿ ಮನವಿ

ರಾಜ್ಯದಲ್ಲಿ ಮೇಘಸ್ಪೋಟದಿಂದಾಗಿ ತೀಸ್ತಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು ರಕ್ಷಣಾಕಾರ್ಯಾಚರಣೆಗೆ ಸ್ಥಳೀಯ ಸರ್ಕಾರದ ಜೊತೆ ಕೈ ಜೋಡಿಸುವಂತೆ…

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ| ಕರ್ನಾಟಕದ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ: ರಾಹುಲ್ ಗಾಂಧಿ

ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು ‘ನಮ್ಮ ಆಡಳಿತ ಮಾದರಿಯು ರಾಜ್ಯದ ಮಹಿಳೆಯರಿಗೆ…

ಮಹಿಳಾ ಮೀಸಲು ಮಸೂದೆ ತಕ್ಷಣ ಜಾರಿಗೊಳಿಸಿ: ರಾಹುಲ್‌ ಗಾಂಧಿ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಸ್ಥಾನಗಳನ್ನು ಒದಗಿಸುವ ಮಹಿಳಾ ಮೀಸಲು ಮಸೂದೆಗೆ ಸಂಸತ್ತಿನ ಉಭಯ ಸದನಗಳಲ್ಲಿ…

ಭಾರತ್‌ ಜೋಡೊ ಯಾತ್ರೆಗೆ ವರ್ಷ, ದ್ವೇಷ ತೊಲಗುವವರೆಗೆ ಯಾತ್ರೆ ಮುಂದುವರಿಯಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಕಳೆದ ವರ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ  ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಭಾರತ್‌ ಜೋಡೋ ಯಾತ್ರೆಗೆ ಗುರುವಾರ ಒಂದು ವರ್ಷವಾಗಿದೆ.ಭಾರತ ಒಂದಾಗುವವರೆಗೆ,…

ಲೇವಡಿ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಈಗ ನಕಲು‌ ಮಾಡುತ್ತಿದೆ: ರಾಹುಲ್ ಗಾಂಧಿ

ಮೈಸೂರು: ನಮ್ಮ ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಸರ್ಕಾರ ಲೇವಡಿ ಮಾಡಿತು, ಆದರೆ ಈಗ ನಕಲು‌ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…