ಪಾಲಿಕೆ-ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸೆಪ್ಟೆಂಬರ್‌ 6ರಂದು ಫಲಿತಾಂಶ

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆ ಮತ್ತು ವಿವಿಧ ಜಿಲ್ಲೆಗಲ್ಲಿನ ನಗರಸಭೆ ಹಾಗೂ ಪುರಸಭೆಗಳಿಗೆ ಇಂದು (ಸೆಪ್ಟೆಂಬರ್‌ 3ರಂದು)…

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ವಿರುದ್ಧ ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನಾ ಧರಣಿ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ಕೆಲಸವನ್ನು ಈ ಕೂಡಲೇ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-…

ಸಚಿವರ ಮಗಳ ಮದುವೆಗಾಗಿ ಡಾಂಬರ್‌ ಕಂಡ ರಸ್ತೆಗಳು!?

ಹುಬ್ಬಳ್ಳಿ :  ಕೇಂದ್ರ ಸಚಿವ ಪ್ರಹ್ಲಾದ ಜೋಶಿ  ಮಗಳ ಮದುವೆಗೆ ಹುಬ್ಬಳ್ಳಿಯಲ್ಲಿ ರಸ್ತೆಗಳ ದುರಸ್ತಿ ಕಾರ್ಯ ಜೋರಾಗಿದೆ. ಸಪ್ಟೆಂಬರ್ 2 ರಂದು…

ಅಸಂಘಟಿತ ಕಾರ್ಮಿಕರ ಡಾಟಾ ಬೇಸ್ ಈ-ಶ್ರಮ ಕಾರ್ಡ್ ಮತ್ತೊಂದು ಏಕೆ: ಸಿಪಿಐ(ಎಂ)

ಬೆಂಗಳೂರು: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಡಾಟಾ ಬೇಸ್‌ಗಾಗಿ (NDUW)  ಈ-ಶ್ರಮ ಕಾರ್ಡ್ ಎಂಬ ಮತ್ತೊಂದು ಕಾರ್ಡಿಗಾಗಿ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಲು…

ಭಾರತವನ್ನು ಮಾರಾಟ ಮಾಡುವುದನ್ನು ನಿಲ್ಲಿಸಿ – ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಜನತೆಯ ಸಂಪತ್ತಿನ ಲೂಟಿಯನ್ನು ಪ್ರತಿರೋಧಿಸಲು ಜನತೆಗೆ ಕರೆ ನವದೆಹಲಿ: ಕೇಂದ್ರ ಸರಕಾರ ಭಾರತವನ್ನು ಮಾರಾಟ ಮಾಡುವುದನ್ನು ಅಧಿಕೃತವಾಗಿ ಪ್ರಕಟಿಸಿದೆ. ಆಗಸ್ಟ್ 23ರಂದು…

ಐಐಟಿ, ಎನ್‌ಐಟಿಗಳಲ್ಲಿ ಮೀಸಲಾತಿ ಸೀಟು ನಷ್ಟದ ಬಗ್ಗೆ ಕ್ರಮಕೈಗೊಳ್ಳಿ: ಎಸ್‌ಎಫ್‌ಐ

ನವದೆಹಲಿ: ಕೇಂದ್ರ ಸರಕಾರದ ಅಡಿಯಲ್ಲಿರುವ ನಮ್ಮ ದೇಶದ ಪ್ರಮುಖ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ, ಐಐಐಟಿ, ಐಐಎಸ್‌ಇಆರ್,…

ನೇರ ನಗದು ವರ್ಗಾವಣೆ ತಡೆಯಿರಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಅಪೌಷ್ಠಿಕತೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ. ಅದೇ ರೀತಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿದೆ.…

ಅಫ್ಘಾನಿಸ್ತಾನದಲ್ಲಿ ಮತ್ತೆ ತಾಲಿಬಾನ್-ಅಮೆರಿಕಕ್ಕೆ ಅವಮಾನಕಾರೀ ಸೋಲು: ಸಿಪಿಐ(ಎಂ) ಮತ್ತು ಸಿಪಿಐ

ಅಮೆರಿಕ ಸಂಯುಕ್ತ ಸಂಸ್ಥಾನ ಅಫಘಾನಿಸ್ತಾನದಲ್ಲಿ ಒಂದು ಅವಮಾನಕಾರೀ ಸೋಲನ್ನು ಉಂಡಿದೆ. ಆಗಿದ್ದ ತಾಲಿಬಾನ್ ಆಳ್ವಿಕೆಯನ್ನು ಉರುಳಿಸಿದ ಇಪ್ಪತ್ತು ವರ್ಷಗಳ ನಂತರ ತಾಲಿಬಾನ್…

ಖಾಸಗೀಕರಣಗೊಳಿಸದೇ ಸರಕಾರವೇ ಕುಡಿಯುವ ನೀರನ್ನು ಒದಗಿಸಲಿ: ಸಿಪಿಐ(ಎಂ) ಆಗ್ರಹ

ಬೆಂಗಳೂರು: ಜನತೆಗೆ ಕನಿಷ್ಠ ಶುದ್ಧ ಕುಡಿಯುವ ನೀರನ್ನು ಉಚಿತವಾಗಿ ಒದಗಿಸಲಾಗದ ಕೇಂದ್ರ-ರಾಜ್ಯ ಸರಕಾರಗಳ ಈ ದುರ್ನಡೆ ನಾಚಿಕೆ ಗೇಡಿನದಾಗಿದೆ. ಜಲ ಜೀವನ…

ಪೆಗಾಸಸ್‌ ಹಗರಣ ವಿಚಾರಣೆ: ಸಾಮಾಜಿಕ ಜಾಲತಾಣ ಚರ್ಚೆಗಳಿಂದ ದೂರವಿರಲು ಅರ್ಜಿದಾರರಿಗೆ ಸುಪ್ರೀಂ ಸೂಚನೆ

ನವದೆಹಲಿ: ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಪೆಗಾಸಸ್ ಬೇಹುಗಾರಿಕೆಯ ಹಗರಣ ಕುರಿತಾದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಸಂಬಂಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ…

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ – ದುಬಾರಿ ದಂಡ: ಸಿಪಿಐ(ಎಂ) ಖಂಡನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಹಾನಗರ ವ್ಯಾಪ್ತಿಯ ಆಸ್ತಿಗಳ ತೆರಿಗೆ ಬಾಕಿಗೆ ದುಬಾರಿ ದಂಡ ವಿಧಿಸಿ ನೋಟಿಸ್ ನೀಡಿ ವಸೂಲಿ…

ದಿಲ್ಲಿಯಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದಿಂದ ದಹನ “ಮಗುವಿಗೆ ನ್ಯಾಯದ ಸಂದೇಶ ಗಟ್ಟಿಯಾಗಿ, ಬಲಯುತವಾಗಿ ಹೋಗಬೇಕಾಗಿದೆ” -ಗೃಹಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ

ನವದೆಹಲಿ: ದೇಶದ ರಾಜಧಾನಿ ದಿಲ್ಲಿಯ ‘ಹೈ ಸೆಕ್ಯುರಿಟಿ’ ಎಂದರೆ, ಅತ್ಯುನ್ನತ ಭದ್ರತೆ ಇರುವ ದಂಡು ಪ್ರದೇಶದಲ್ಲಿ 9 ವರ್ಷದ ದಲಿತ ಬಾಲಕಿಯ…

ಪರಮಾಣು ವ್ಯವಹಾರ, ಎಡಪಕ್ಷಗಳು ಮತ್ತು ಚೀನಾ ಕುರಿತ ಮಾಜಿ ವಿದೇಶಾಂಗ ಕಾರ್ಯದರ್ಶಿಗಳ ಟಿಪ್ಪಣಿ ಆಧಾರಹೀನ-ಯೆಚುರಿ

ನವದೆಹಲಿ : ಭಾರತ–ಅಮೆರಿಕ ಪರಮಾಣು ವ್ಯವಹಾರಕ್ಕೆ ಎಡಪಕ್ಷಗಳ ವಿರೋಧದಲ್ಲಿ ಚೀನಾ ಪ್ರಭಾವ ಬೀರಿತ್ತು ಎಂಬ ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ ಗೋಖಲೆಯವರ…

ಜುಲೈ 26 ಮೊಂಕಾಡಾ ದಿನ: ಕ್ಯೂಬಾದಲ್ಲಿ ಅಮೆರಿಕನ್ ಮೂಗುತೂರಿಸುವಿಕೆಯ ಖಂಡನೆ

ಜುಲೈ 26, 1953ರಂದು ಕ್ಯೂಬನ್ ಕ್ರಾಂತಿಯ ಕಿಡಿ ಹೊತ್ತಿತ್ತು. ಅಂದು ಫಿಡೆಲ್ ಕ್ಯಾಸ್ಟ್ರೋ ನಾಯಕತ್ವದ ಗೆರಿಲ್ಲಾ ಪಡೆ ಮೊಂಕಾಡಾ ಮಿಲಿಟರಿ ನೆಲೆಯ…

ಸಂಸತ್ತು ತನ್ನ ಹೊಣೆಗಾರಿಕೆ ನಿಭಾಯಿಸದಂತೆ ಅಡ್ಡಿಪಡಿಸುವುದನ್ನು ಮೋದಿ ಸರಕಾರ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಈ ಬಿಜೆಪಿ ಸರಕಾರ ಸಂಸತ್ತು ತನ್ನ ಹೊಣೆಗಾರಿಕೆಯನ್ನು ನಿಭಾಯಿಸದಂತೆ ಅಡ್ಡಿಯುಂಟು ಮಾಡುತ್ತಿದೆ, ಮತ್ತು ದುಡಿಯುವ ಜನಗಳ ಜೀವನ್ಮರಣ ಪ್ರಶ್ನೆಗಳನ್ನು ಕುರಿತಂತೆ ಶಾಸನಗಳನ್ನು…

ಖಾಸಗಿ ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಜಂಟಿ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿ ಭಾರತ…

ಖಾಸಗೀ ಬಸ್ ಪ್ರಯಾಣ ದರ ಏರಿಕೆಗೆ ಸಿಪಿಐ(ಎಂ) ವಿರೋಧ: ಪ್ರತಿಭಟಗೆ ಕರೆ

ಮಂಗಳೂರು: ಖಾಸಗೀ ಬಸ್ ಮಾಲಕರ ಸಂಘವು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿ ಮೇರೆಗೆ ಜಿಲ್ಲಾಡಳಿತ ಏಕಪಕ್ಷೀಯವಾಗಿ ಖಾಸಗೀ ಬಸ್ ಪ್ರಯಾಣ…

ಜನವಿರೋಧಿ ಆಡಳಿತ-ಅಧಿಕಾರಕ್ಕಾಗಿ ಬಿಜೆಪಿಯೊಳಗೆ ಕಚ್ಚಾಟ: ಸಿಪಿಐ(ಎಂ)

ಬೆಂಗಳೂರು: ಕಳೆದ ಒಂದೆರಡು ತಿಂಗಳಿನಿಂದ ಬಿಜೆಪಿ ಪಕ್ಷದೊಳಗೆ ಆಂತರಿಕವಾಗಿ ನಡೆಯುತ್ತಿದ್ದ ಅಧಿಕಾರದ ತೆರೆಮರೆಯ ಕಚ್ಚಾಟಕ್ಕೆ ನೆನ್ನೆದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ತಮ್ಮ ಸ್ಥಾನಕ್ಕೆ …

ಸಚಿವೆ ಶಶಿಕಲಾ ಜೊಲ್ಲೆ ಮೇಲಿನ ಭ್ರಷ್ಠಾಚಾರ: ಸ್ವತಂತ್ರ ನ್ಯಾಯಾಂಗ ತನಿಖೆಗೆ ಸಿಪಿಐ(ಎಂ) ಆಗ್ರಹ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಹಾಗೂ ಬಿಜೆಪಿಗೆ ಸೇರಿದ ಗಂಗಾವತಿ ಶಾಸಕ ಪರಣ್ಣ…

ರಸ್ತೆಯಲ್ಲಿ ಗಲೀಜು ನೀರು: ಮಂಗಳೂರು ಮಹಾನಗರ ಪಾಲಿಕೆ ಶವದ ಪ್ರತಿಕೃತಿ ತೂಗು ಹಾಕಿ ಪ್ರತಿಭಟನೆ

ಮಂಗಳೂರು:  ನಗರದಲ್ಲಿನ ಕೊಂಚಾಡಿಯ ಕೆನರಾ ಅಪಾರ್ಟ್ಮೆಂಟ್‌ನಿಂದ ಸಾರ್ವಜನಿಕ ರಸ್ತೆಗೆ ಮಲ ಮಿಶ್ರಿತ ಗಲೀಜು ನೀರನ್ನು ಬಿಡುತ್ತಿದ್ದು ಈ ಬಗ್ಗೆ ಹಲವಾರು ಬಾರಿ…