ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸಿಪಿಐಎಂ ರಾಷ್ಟ್ರೀಯ ವಿಚಾರ ಸಂಕಿರಣ

ಏಕರೂಪ ನಾಗರಿಕ ಸಂಹಿತೆಯ ನೆಪದಲ್ಲಿ ದೇಶದಾದ್ಯಂತ ಧಾರ್ಮಿಕ ಪ್ರತ್ಯೇಕತೆಯನ್ನು ಸೃಷ್ಟಿಸುವುದೆ ಬಿಜೆಪಿ ಸರ್ಕಾರದ ಅಜೆಂಡಾ ಎಂದು ಸಿಪಿಐಎಂ ಆಕ್ರೋಶ ಕೇರಳ: ಏಕರೂಪ…

ಉತ್ತಮ ಆಡಳಿತ ವ್ಯವಸ್ಥೆಗಾಗಿ, ಪಾರದರ್ಶಕ ವರ್ಗಾವಣೆ ಮತ್ತು ನೇಮಕಾತಿ ನೀತಿಗಾಗಿ:ಸಿಪಿಐಎಂ ಒತ್ತಾಯ 

ಬೆಂಗಳೂರು: ರಾಜ್ಯ ವಿಧಾನ ಸಭೆಯಲ್ಲಿ ಕಳೆದ ಮೂರು ದಿನಗಳಿಂದ ಅಧಿಕಾರಿಗಳು ಮತ್ತು ಸಿಬ್ಬಂಧಿಗಳ ವರ್ಗಾವಣೆಯಲ್ಲಿ ಭ್ರಷ್ಠಾಚಾರ ನಡೆಯುತ್ತದೆಯೆಂದು ವಿರೋಧ ಹಾಗೂ ಆಡಳಿತ…

ಬಡವರ ಅಕ್ಕಿ ಖಾಸಗಿಯವರಿಗೆ ಮಾರಾಟಕ್ಕಿಟ್ಟಿದ್ದು ನೋಡಿಯು ಬಿಜೆಪಿ ಸಂಸದರ ಮೌನ ಅಸಹ್ಯ: ಸಿಪಿಐಎಂ

ತಾರತಮ್ಯ ಹಾಗೂ ಕೀಳು ರಾಜಕೀಯದ ವಿರುದ್ದ ಬಹಿರಂಗ ಪ್ರತಿಭಟನಾ ಪತ್ರ ಬರೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಪಿಐಎಂ ಮನವಿ ಮಾಡಿದೆ. ಬೆಂಗಳೂರು:…

ಕೆಲವು ಕೊರತೆಗಳಿದ್ದರೂ, ಒಟ್ಟಾರೆ ಸ್ವಾಗತಾರ್ಹ: ರಾಜ್ಯ ಬಜೆಟ್‌ಗೆ ಸಿಪಿಐ(ಎಂ) ಪ್ರತಿಕ್ರಿಯೆ

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಒದಗಿಸಲಾದ ಮೊತ್ತವು ಸಮರ್ಪಕವಾಗಿಲ್ಲ ಎಂದು ಸಿಪಿಐ(ಎಂ) ಅಸಮಾಧಾನ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ 2023-24…

ಮಣಿಪುರಕ್ಕೆ ಸಿಪಿಐ(ಎಂ)-ಸಿಪಿಐ ಜಂಟಿ ನಿಯೋಗದ ಸೌಹಾರ್ದ  ಭೇಟಿ

“ಮಣಿಪುರದಲ್ಲಿ ನಿಲ್ಲದ ಸಾವು-ನೋವುಗಳ ನಡುವೆಯೂ ಮಹಾರಾಷ್ಟ್ರದಲ್ಲಿ ಪ್ರಧಾನಿ  ಬಂಟರುಗಳ ಪಕ್ಷಾಂತರದ ಹೂಟ” ಮಣಿಪುರದಲ್ಲಿ ಮಾರಣಾಂತಿಕ ಪ್ರಕ್ಷುಬ್ಧತೆ ಮುಂದುವರಿದಿದೆ. ಸಾವುಗಳು ಸಂಭವಿಸುತ್ತಲೇ ಇವೆ, ಜತೆಗೆ ಪರಿಹಾರ ಶಿಬಿರಗಳಲ್ಲಿ ಮತ್ತು ಇತರೆಡೆ ಜನರ ಸಂಕಷ್ಟವೂ ಮುಂದುವರೆಯುತ್ತಲೇ ಇದೆ. ಅಪನಂಬಿಕೆ ಮತ್ತು ಅಭದ್ರತೆಯ…

ಆಡಳಿತ ಸರಾಗವಾಗಿ ನಡೆಯಬೇಕಿದ್ದರೆ ರಘು ಸಕಲೇಶಪುರನಂತಹ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಸಿಪಿಐ(ಎಂ)

ಹಾಸನ: ಸಂವಿಧಾನದ ಕಾನೂನುಗಳ ಆಡಳಿತ ಸರಾಗವಾಗಿ ನಡೆಯಬೇಕಿದ್ದರೆ ರೌಡಿ ಶೀಟರ್‌ ರಘು ಸಕಲೇಶಪುರನಂತಹ ದುಷ್ಟರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು.…

ನಗದು ನೀಡಿಕೆ : ಅಕ್ಕಿ ಸಿಗುವವರೆಗೆ ಮಾತ್ರ – ಸಿಪಿಐಎಂ ಒತ್ತಾಯ

ಬೆಂಗಳೂರು : ಅಕ್ಕಿ ದೊರೆಯದ ಕಾರಣಕ್ಕೆ ಅಕ್ಕಿದೊರೆಯುವವರೆಗೆ ನಗದು ನೀಡಲು ಅನಿವಾರ್ಯವಾಗಿ ನಿರ್ಧರಿಸಲಾಗಿದೆಯೆಂಬ ಹೇಳಿಕೆಯನ್ನು ಸಿಪಿಐಎಂ ಸ್ವಾಗತಿಸುತ್ತದೆ. ಆದರೇ, ಇದನ್ನೇ ನೆಪ…

ನೂತನ ಶಾಸಕರಿಗೆ ಬಲಪಂಥೀಯರಿಂದ ಮೋಟಿವೇಶನ್ ಭಾಷಣ: ಸ್ಪೀಕರ್‌ U.T. ಖಾದರ್‌ಗೆ ಪತ್ರ ಬರೆದ ಸಿಪಿಐ(ಎಂ)

ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಸೇರಿದಂತೆ ಬಲಪಂಥೀಯರಿಂದ ಶಾಸಕರಿಗೆ ಮೋಟಿವೇಷನಲ್ ಭಾಷಣ ಮಾಡಿಸುವುದಾಗಿ ಹೇಳಿಕೆ ಹಿನ್ನಲೆ ಬೆಂಗಳೂರು: ನೂತನವಾಗಿ ಆಯ್ಕೆಯಾದ ಶಾಸಕರಿಗೆ…

ಮೋದಿ ಸರ್ಕಾರದಿಂದ ರಾಜ್ಯಕ್ಕೆ ಅಕ್ಕಿ ನಿರಾಕರಣೆ ರಾಜಕೀಯ: ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ಒಕ್ಕೂಟ ಸರಕಾರ ರಾಜ್ಯ ಹಿತದ ವಿರುದ್ಧ ನಗ್ನವಾಗಿ ನಿಂತಿದ್ದು, ರಾಜ್ಯದ ಬಹುತೇಕ ಸಂಸದರು ಬಿಜೆಪಿಯವರಾಗಿದ್ದರೂ ಅವರೆಲ್ಲರೂ ಬಾಯಿ ಹೊಲೆದುಕೊಂಡಿರುವುದು ಅವರ…

ಅನ್ನಭಾಗ್ಯ : ಕೇಂದ್ರ ಸರ್ಕಾರದ ನಿರಾಕರಣೆ ವಿರುದ್ದ ಸಿಪಿಐಎಂ ಪ್ರತಿಭಟನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಣೆ ಮಾಡಿದ್ದನ್ನು ವಿರೋಧಿಸಿ,  ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ದಿಂದ  ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ.…

ರೈತ – ಕಾರ್ಮಿಕ ವಿರೋದಿ ತಿದ್ದುಪಡಿ ಕಾಯ್ದೆಗಳ ಹಾಗೂ ನೂತನ ಶಿಕ್ಷಣ ನೀತಿ ವಾಪಾಸಾತಿಗೆ ಸಿಪಿಐಎಂ ಆಗ್ರಹ : ಯು. ಬಸವರಾಜ

ಬೆಂಗಳೂರು :  ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಸಿಪಿಐಎಂ ಮತ್ತಿತರೆ ಎಡ ಮತ್ತು ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳ ಕರೆಯ ಮೇರೆಗೆ ರಾಜ್ಯದ…

ಮತದಾನಕ್ಕೆ ಕ್ಷಣಗಣನೆ : ಮತದಾರರು ಎಷ್ಟು ಜನ? ಎಷ್ಟು ಮತಗಟ್ಟೆಗಳಿವೆ? ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ. ಮೇ 10 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6…

ಬಿಜೆಪಿ ಸೋಲಿನತ್ತ ಸಾಗುತ್ತಿದೆ, ಜನದನಿ ವಿಧಾನಸಭೆಯಲ್ಲಿ ಮೊಳಗಲಿದೆ

– ವಸಂತರಾಜ ಎನ್ ಕೆ   ಚುನಾವಣಾ ಕದನ ನಿರ್ಣಾಯಕ ಹಂತದಲ್ಲಿದ್ದು, ಪ್ರಚಾರಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಕಾಂಗ್ರೆಸ್,…

ಸಿಪಿಐಎಂ ಅಭ್ಯರ್ಥಿಗೆ, ಕೂಡಿಟ್ಟ ಹಣ ದೇಣಿಗೆ ನೀಡಿದ ವಿದ್ಯಾರ್ಥಿನಿ

ಬಾಗೇಪಲ್ಲಿ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿ ಆರಂಭವಾಗಿದೆ.  ಅಖಾಡಕ್ಕೆ ಧುಮುಕಿರುವ ಅಭ್ಯರ್ಥಿಗಳು ಗೆಲ್ಲಲು ಹಣದ ಹೊಳೆಯನ್ನೆ ಹರಿಸುತ್ತಿದ್ದಾರೆ. ಮತದಾರರ ಮನವೊಲಿಸಲು…

ಬಾಗೇಪಲ್ಲಿ : ಸಿಪಿಐಎಂ ಅಭ್ಯರ್ಥಿ ಡಾ.ಎ ಅನಿಲ್ ಕುಮಾರ್ ಚುನಾಯಿಸಲು ಕೆ.ಪಿಆರ್‌ಎಸ್ ಮನವಿ

ಬೆಂಗಳೂರು : ಮೇ 10 ,2023 ರಂದು ನಡೆಯುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಮತ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ…

ಕಾರ್ಮಿಕರ ಬದುಕಿನ ಜೊತೆ ಚಲ್ಲಾಟವಾಡಿದ ಡಬಲ್ ಎಂಜಿನ್ ಸರ್ಕಾರವನ್ನು ಕಿತ್ತೆಸೆಯಬೇಕು : ಬೃಂದಾ ಕಾರಟ್

ಕೆ.ಆರ್.‌ ಪುರಂ: ಕಾರ್ಮಿಕರ ಬದುಕಿನ ಜೊತೆ ಚಲ್ಲಾಟವಾಡಿದ ಡಬಲ್ ಎಂಜಿನ್ ಸರ್ಕಾರವನ್ನು ಈ ಚುನಾವಣೆಯಲ್ಲಿ ಕಿತ್ತೆಸೆಯಬೇಕು ಎಂದು ಸಿಪಿಐಎಂ ಪೊಲಿಟ್ ಬ್ಯೂರೋ…

‘ಸತ್ಯಪಾಲ್ ಮಲಿಕ್ ಸಂದರ್ಶನ : ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಮೋದಿ ಸರ್ಕಾರ ಉತ್ತರಿಸಲೇಬೇಕು’

“ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಶ್ರೀ . ಸತ್ಯಪಾಲ್ ಮಲಿಕ್  ಎತ್ತಿರುವ ಎಲ್ಲಾ ಗಂಭೀರ ಆರೋಪಗಳ ಬಗ್ಗೆ  ಮೋದಿ ಸರ್ಕಾರವು ಸ್ಪಷ್ಟಗೊಳಿಸಬೇಕು, ಅವಕ್ಕೆಲ್ಲ ಉತ್ತರಿಸಬೇಕು” ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಆಗ್ರಹಿಸಿದೆ. “40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಕುರಿತಂತೆ ಆರೋಪಗಳು ನಮ್ಮ ದೇಶದ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ. ನಮ್ಮ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಯಾವುದೇ ಲೋಪವಾಗುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಪೊಲಿಟ್‍ಬ್ಯುರೊ ಹೇಳಿದೆ. ಇದು ಸರಕಾರದ ತಪ್ಪಿನಿಂದಾಗಿ ಸಂಭವಿಸಿರುವ ದುರಂತ, ಸಿಆರ್ ಪಿ ಎಫ್ ನವರು ಕೇಳಿದಂತೆ  ದಳದ ಸದಸ್ಯರನ್ನು ಸಾಗಿಸಲು ಐದು ವಿಮಾನಗಳನ್ನು  ಕೊಟ್ಟಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿಗಳಿಗೆ ಹೇಳಿದಾಗ ಅವರು ಈಗ ಈ ಬಗ್ಗೆ ಸುಮ್ಮನಿರಿ ಎಂದು ಹೇಳಿದುದಾಗಿ ಪ್ರಖ್ಯಾತ ಪತ್ರಕರ್ತ ಕರಣ್ ಥಾಪರ್‍ ರೊಂದಿಗೆ ಸಂದರ್ಶನದಲ್ಲಿ ಸತ್ಯಪಾಲ್‍ ಮಲಿಕ್‍ ಅವರು ಹೇಳಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು. ತನಗೆ ಅಷ್ಟು ಹೊತ್ತಿಗೆ ಗೊತ್ತಾಗಿ ಹೋಗಿತ್ತು, ಈ ಎಲ್ಲಾ ದೋಷ ಪಾಕಿಸ್ತಾನದ ಕಡೆಗೆ ತಿರುಗಿಸಬೇಕಾಗಿತ್ತು, ಆದ್ದರಿಂದ ಮಾತಾಡುವುದು ಬೇಡ ಎಂದು ಹೇಳಲಾಗಿತ್ತು ಎಂದೂ ಮಲಿಕ್‍ ಹೇಳಿದ್ದಾರೆ.  ಈ ಘಟನೆಗೆ ಪ್ರತೀಕಾರವೆಂದು ಮುಂದೆ ಬಾಲಾಕೋಟ್‍ ವಿಮಾನ ದಾಳಿ ನಡೆಸಿ ಅದನ್ನು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸಿಕೊಂಡದ್ದನ್ನು ಕೂಡ ಇಲ್ಲಿ ನೆನಪಿಸಿಕೊಳ್ಳಬಹುದು. “ಸಂವಿಧಾನದ 370 ಮತ್ತು 35 ಎ ಕಲಮುಗಳನ್ನು  ರದ್ದುಗೊಳಿಸಿದ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ರಾಜ್ಯವನ್ನು ವಿಸರ್ಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ್ದಕ್ಕೆ ಸಂಬಂಧಿಸಿದ ಆರೋಪಗಳು ಕೂಡ ಅಷ್ಟೇ ಗಂಭೀರವಾಗಿವೆ” ಎಂದೂ ಸಿಪಿಐ(ಎಂ) ಪೊಲಿಟ್‍ಬ್ಯುರೊ ಆತಂಕ ವ್ಯಕ್ತಪಡಿಸಿದೆ.   ಆಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯಿದ್ದು, ಅಲ್ಲಿಯ ಆಡಳಿತಕ್ಕೆ  ಪೂರ್ಣ ಹೊಣೆಗಾರರಿದ್ದ ರಾಜ್ಯಪಾಲರಿಗೂ ಹಿಂದಿನ ರಾತ್ರಿಯ ವರೆಗೂ ಇದರ ಸುಳಿವಿರಲಿಲ್ಲ ಎಂದು ಈ ಸಂದರ್ಶನದಿಂದ ಈಗ ತಿಳಿದು ಬಂದಿದೆ. ಅಲ್ಲದೆ ಪ್ರಧಾನಿಗಳಿಗೆ ಕಾಶ್ಮೀರದ ಬಗ್ಗೆ ಸರಿಯಾದ ಮಾಹಿತಿ ಇರಲಿಲ್ಲ, ಅದನ್ನು ಪಡೆದುಕೊಳ್ಳಬೇಕು ಎಂದನಿಸದಷ್ಟು ದರ್ಪ ಅವರಲ್ಲಿದ್ದಂತಿತ್ತು ಎಂದೂ ಸತ್ಪಾಲ್‍ ಮಲಿಕ್‍ ಸಂದರ್ಶನದಲ್ಲಿ ಸೂಚಿಸಿದ್ದಾರೆ ಎಂಬುದನ್ನು ಕೂಡ ಇಲ್ಲಿ ಗಮನಿಸಬಹುದು. “ಈ ವಿಷಯಗಳ ಬಗ್ಗೆ ಮೋದಿ ಸರ್ಕಾರದ ಮೌನವು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಭಾರತದ ಐಕ್ಯತೆ  ಮತ್ತು ಸಮಗ್ರತೆ ಕುರಿತಂತೆ ಬಹಳ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಸಾಂವಿಧಾನಿಕ ಪಾವಿತ್ರ್ಯದ ಹಿತದೃಷ್ಟಿಯಿಂದ ಮೋದಿ ಸರ್ಕಾರ ಈ ಆರೋಪಗಳಿಗೆ ಉತ್ತರಿಸಬೇಕು. ಮೋದಿ ಸರ್ಕಾರ ಮೌನವಾಗಿರಲು ಸಾಧ್ಯವಿಲ್ಲ” ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಮುಂದುವರೆದು ಹೇಳಿದೆ. 

ಹತ್ಯೆಗೀಡಾದ ಗೋ ವ್ಯಾಪಾರಿ ಇದ್ರಿಶ್ ಪಾಷಾ ಕುಟುಂಬಕ್ಕೆ ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ ನೀಡುವಂತೆ ಸಿಪಿಐಎಂ ಒತ್ತಾಯ

ಮಂಡ್ಯ : ಕೆಲವು  ದಿನಗಳ ಹಿಂದೆಯಷ್ಟೇ ಪುನೀತ್‌ ಕೆರೆಹಳ್ಳಿ ಎಂಬುವವರಿಂ ಹತ್ಯೆಗೀಡಾದ ಎನ್ನಲಾದ ಗೋ ವ್ಯಾಪಾರಿ ಇದ್ರಿಶ್ ಪಾಷಾ ಅವರು ಕುಟುಂಬಕ್ಕೆ…

ಲೂಟಿಕೋರ ಕಾರ್ಪೋರೇಟ್ ಪರ ನೀತಿಗಳೇ ಮುಸ್ಲಿಂ – ನಾಗರೀಕರ ಮೇಲಿನ ದಾಳಿಗಳ ಮೂಲ : ಸಿಪಿಐಎಂ ಆರೋಪ

ಬೆಂಗಳೂರು : ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಮುಸುಕಿನ ಕೊಲೆಗಡುಕ ಗೂಂಡಾ ಪಡೆ ಇದ್ರಿಶ್ ಪಾಷಾ ಎಂಬ ಬಡ ಕಾರ್ಮಿಕನನ್ನು…

ಐಎಎಸ್, ಐಪಿಎಸ್ ನೇಮಕಗಳಲ್ಲಿ 75ಶೇ.ದಷ್ಟಿರುವ ಸಮುದಾಯಗಳ ಪ್ರಾತಿನಿಧ್ಯ ಕೇವಲ 25% ದಷ್ಟು

ನವದೆಹಲಿ: ಐಎಎಸ್, ಐಪಿಎಸ್ ನೇಮಕಗಳಲ್ಲಿ 75ಶೇ.ದಷ್ಟಿರುವ ಸಮುದಾಯಗಳ ಪ್ರಾತಿನಿಧ್ಯ ಕೇವಲ 25% ದಷ್ಟು ಇದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ(ಪಿಎಂಒ)ಯು ಸಲ್ಲಿಸಿದ…