ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಜೀವನಪರ್ಯಂತ ನಿಷೇಧ!

ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್)ದ ಕುರಿತು ಪ್ರಶ್ನೆ ಪತ್ರಿಕೆಯಲ್ಲಿ ಸಿದ್ಧಪಡಿಸಲಾಗಿದ್ದ ಎರಡು ಪ್ರಶ್ನೆಗಳು ದೇಶ ವಿರೋಧಿಯಾಗಿದ್ದವು ಎಂದು ಆರೆಸ್ಸೆಸ್ ವಿದ್ಯಾರ್ಥಿ ಸಂಘಟನೆಯಾದ…