ಗುರುರಾಜ ದೇಸಾಯಿ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸರ್ಕಾರ ರೂಪಿಸಿರುವ ಅಕ್ಷರ ದಾಸೋಹ ಯೋಜನೆಗೆ ಸೌಕರ್ಯಗಳ ಕೊರತೆ ಕಾಡುತ್ತಿದೆ. ಅವಶ್ಯಕವಾಗಿರುವ ಅಡುಗೆ ಅನಿಲ…
Tag: ಅಡುಗೆ ಅನಿಲ
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
ಮತ್ತೆ ಬೆಲೆ ಏರಿಕೆ ಕಂಡ ಗೃಹಬಳಕೆ ಅನಿಲ: ರೂ.50 ದರ ಹೆಚ್ಚಳ
ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಇಂದಿನಿಂದಲೇ (ಜುಲೈ 06) ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಏರಿಕೆ…
ಅಡುಗೆ ಅನಿಲ ಸಬ್ಸಿಡಿ ಸ್ಥಗಿತ: ಕೇಂದ್ರ ಸರ್ಕಾರ ಅಧಿಕೃತ ಘೋಷಣೆ
ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿರುವ ಕೇಂದ್ರದ ಬಿಜೆಪಿ ಸರ್ಕಾರವು, ಇದೀಗ ಜನಸಾಮನ್ಯರಿಗೆ…
ದರ ಹೆಚ್ಚಳ ಸಂಕಷ್ಟ; ಅಡುಗೆ ಸಿಲಿಂಡರ್ ಬೆಲೆ ₹50 ಹೆಚ್ಚಳ
ನವದೆಹಲಿ: ಬೆಲೆ ಏರಿಕೆಯಿಂದಾಗಿ ಈಗಾಗಲೇ ಸಂಕಷ್ಟದಲ್ಲಿ ಮುಳುಗಿರುವ ಜನಸಾಮಾನ್ಯರೇ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್…
7 ವರ್ಷಗಳಲ್ಲಿ ಎಲ್.ಪಿ.ಜಿ. ಬೆಲೆ ದುಪ್ಪಟ್ಟು ಪೆಟ್ರೋಲ್-ಡೀಸೆಲ್ ಸುಂಕ ಐದೂವರೆ ಪಟ್ಟು
ಕೇಂದ್ರ ತೈಲ ಮಂತ್ರಿ ಧರ್ಮೇಂದ್ರ ಪ್ರಧಾನ್ ಮಾರ್ಚ್ 8ರಂದು ಲೋಕಸಭೆಯಲ್ಲಿ ಕೊಟ್ಟ ಅಂಕಿ-ಅಂಶಗಳ ಪ್ರಕಾರ ಕಳೆದ ಏಳು ವರ್ಷಗಳಲ್ಲಿ ಅಡುಗೆ ಅನಿಲದ…
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ದಿನೇ ದಿನೇ ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್…
ಬಸ್, ಆಟೋ, ಹಾಲಿನ ದರ ಹೆಚ್ಚಳ ಸಾಧ್ಯತೆ?!
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ದರ ಏರಿಕೆಯಿಂದಾಗಿ ಸುಸ್ತಾಗಿರುವ ಸಿಲಿಕಾನ್ ಸಿಟಿ ಬೆಂಗಳೂರು ಜನತೆಗೆ ಮತ್ತೆ ಮೂರು ಶಾಕ್…
ಅಡುಗೆ ಅನಿಲ ದರ ಹೆಚ್ಚಳ , ಸಬ್ಸಿಡಿ ಸ್ಥಗಿತ
ಬೆಂಗಳೂರು :ಎರಡು ತಿಂಗಳುಗಳ ಅಂತರದಲ್ಲಿ ಅಡುಗೆ ಅನಿಲ ದರ ಸುಮಾರು 200 ರೂ. ಹೆಚ್ಚಳವಾಗಿದೆ. ಮತ್ತೂಂದೆಡೆ ಕೊರೊನಾದಿಂದಾಗಿ ಸಬ್ಸಿಡಿಯನ್ನೂ ಸರಕಾರ ಹಿಂಪಡೆದಿದ್ದು…
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ
ಬೆಂಗಳೂರು ಫೆ 20 : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐ(ಎಂ) ಬೆಂಗಳೂರು ಉತ್ತರ-ದಕ್ಷಿಣ ಜಿಲ್ಲಾ ಸಮಿತಿಗಳಿಂದ ಮೈಸೂರು ಬ್ಯಾಂಕ್…
ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಅಬಕಾರಿ ಸುಂಕ ಏರಿಕೆಗಳನ್ನು ಹಿಂತೆಗೆದುಕೊಳ್ಳಬೇಕು
ದೆಹಲಿ,ಫೆ.18 : ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯಲ್ಲಿ ಮತ್ತೊಂದು ಹೆಚ್ಚಳವನ್ನು ಮಾಡಿರುವುದನ್ನು ಸಿಪಿಐ (ಎಂ) ಪೊಲಿಟ್ ಬ್ಯೂರೋ ತೀವ್ರವಾಗಿ…
ಗ್ರಾಹಕರಿಗೆ ಸಿಲಿಂಡರ್ ಶಾಕ್: ಇಂದಿನಿಂದ ಅಡುಗೆ ಅನಿಲ ದರ ಹೆಚ್ಚಳ
ನವದೆಹಲಿ ಫೆ 15: LPG ಗೃಹ ಬಳಕೆಯ ಅನಿಲ ಸಿಲಿಂಡರ್ (14.2 ಕೆ.ಜಿ) ಬೆಲೆ ಮತ್ತೆ ಹೆಚ್ಚಳವಾಗಿದ್ದು, ಪ್ರತಿ ಸಿಲಿಂಡರ್ʼಗೆ 50…
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಳ
ವಿರೋಧ ಪಕ್ಷವಾಗಿದ್ದಾಗ ಹೋರಾಟ ಹಾರಾಟ, ಅಧಿಕಾರದಲ್ಲಿದ್ದಾಗ ಮೌನಕ್ಕೆ ಶರಣು ಭಾರತದಲ್ಲಿ ಪೆಟ್ರೋಲ್, ಡಿಸೈಲ್, ಅಡುಗೆ ಅನಿಲ ದರಗಳು ಈ ತಿಂಗಳು ಗಗನಕ್ಕೇರಿ,…