ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಸ್ಥಗಿತ; ಮಾ. 10ರಿಂದ ಹೋಟೆಲ್‌ಗಳ ಬಂದ್ ಸಾಧ್ಯತೆ

ಬೆಂಗಳೂರು: ನಗರ ಸೇರಿದಂತೆ ರಾಜ್ಯದ ಹಲವೆಡೆ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಸರಬರಾಜು ಸ್ಥಗಿತವಾಗಿರುವ ಕಾರಣ ಕೆಲ ಹೋಟೆಲ್‌ಗಳನ್ನು ಮಾರ್ಚ…