ಕರ್ನಾಟಕದ 19 ಅಣೆಕಟ್ಟೆಗಳಿಗೆ ಭದ್ರತೆ ಒದಗಿಸಲು ಸರ್ಕಾರ ಆದೇಶ

ಇತ್ತೀಚೆಗೆ ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ರಾಜ್ಯದ ಪ್ರಮುಖ 19 ಅಣೆಕಟ್ಟೆಗಳಿಗೆ ಭದ್ರತೆ ಒದಗಿಸಲು ಆದೇಶ ಹೊರಡಿಸಿದೆ.…