ಫಿಟ್ನೆಸ್ ಸಂಸ್ಕೃತಿ ಹೆಚ್ಚಾದರೂ ಅತಿಕಾಯತೆ ಏರಿಕೆ – ಮಹಿಳೆಯರಲ್ಲಿ ಹೆಚ್ಚು ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಫಿಟ್ನೆಸ್ ಬಗ್ಗೆ ಜಾಗೃತಿ ಮತ್ತು ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಯೂ, ಅತಿಕಾಯತೆ (ಒಬೆಸಿಟಿ) ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದು, ವಿಶೇಷವಾಗಿ ಮಹಿಳೆಯರಲ್ಲಿ…