ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನಿಗೆ ಅರ್ಹರಲ್ಲ – ಹೈಕೋರ್ಟ್ ನಲ್ಲಿ ಸರ್ಕಾರದ ಹೇಳಿಕೆ

ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನಿಗೆ ಅರ್ಹರಲ್ಲ ಎಂದು ರಾಜ್ಯ…

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ಗ್ರಂಥಾಲಯದ ಕ್ಲರ್ಕ್‌ ಕೆಲಸ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ…

ರಾಜ್ಯದಲ್ಲಿ ನಿತ್ಯ 16 ಅತ್ಯಾಚಾರ ಪ್ರಕರಣ: ಯಾವುದೇ ಆರೋಪಿಗಳಿಗೂ ಶಿಕ್ಷೆಯಾಗಿಲ್ಲ

ಬೆಂಗಳೂರು: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ನಿತ್ಯ ಸರಾಸರಿ 16ರಂತೆ 1,888 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, 2,143 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.…

ಕೋಲ್ಕತ್ತಾ ಕಾನೂನು ಕಾಲೇಜು ಅತ್ಯಾಚಾರ ಪ್ರಕರಣ: ಆರೋಪಪಟ್ಟಿ ಬಿಡುಗಡೆ

ನವದೆಹಲಿ: ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಆರೋಪಪಟ್ಟಿ ತಯಾರಿಸಿದ್ದು, ಇದರಲ್ಲಿ ಅತ್ಯಾಚಾರ ಮಾಡಿ ಅಶ್ಲೀಲ ವಿಡಿಯೋ…

ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಿದ ಎಸ್‌ಐಟಿ ತಂಡಕ್ಕೆ ಸಿಎಂ ಪದಕ

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಆಗಸ್ಟ್‌ 2ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ…

ಅನುಚಿತ ಹೇಳಿಕೆ ನೀಡದಂತೆ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ

ನವದೆಹಲಿ: ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಅತ್ಯಾಚಾರ ಪ್ರಕರಣವೊಂದರ ಬಗ್ಗೆ ನೀಡಿದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ದೂರುದಾರರ…

ಆಕೆಯ ಮೇಲಾದ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಿ: ಅಲಹಾಬಾದ್‌ ಹೈಕೋರ್ಟ್‌

ಬೆಂಗಳೂರು: ‘ತನಗೆ ತಾನೇ ಸಂಕಷ್ಟವನ್ನು ಆಕೆ (ದೂರುದಾರಳು) ತಂದುಕೊಂಡಿದ್ದಾಳೆ. ಆದ್ದರಿಂದ ಆಕೆಯ ಮೇಲಾದ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಳು’ ಎಂದು ಅಲಹಾಬಾದ್‌ ಹೈಕೋರ್ಟ್‌…

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ಇತ್ಯರ್ಥಗಳಿಸಿದ ಹೈಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ  ಕಾರು ಚಾಲಕನ ಮೊಬೈಲ್​​​​​ ಫೋನ್‌ನಿಂದ ಪಡೆದಿರುವ…

ಕಲಬುರಗಿ ಅತ್ಯಾಚಾರ ಪ್ರಕರಣ: ಹಿಂಸಾತ್ಮಕ ರೂಪ ಪಡೆದ ಪ್ರತಿಭಟನೆಗಳು – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿ: 11 ವರ್ಷದ ಬಾಲಕಿಯ ಮೇಲೆ ಕಲಬುರಗಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ನಂತರ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಬಿಜೆಪಿ…

ಪ್ರಜ್ವಲ್ ರೇವಣ್ಣ ವಿಡಿಯೋ ಮತ್ತು ಆಡಿಯೊದಲ್ಲಿ ಗುರುತನ್ನು ದೃಢಪಡಿಸಿದೆ: ಎಸ್ಐಟಿ

ಬೆಂಗಳೂರು: ಗುರುವಾರ ವಿಶೇಷ ತನಿಖಾ ತಂಡ (ಎಸ್ಐಟಿ) ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್)…

ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ನೀಡಿದ ದೂರಿಗೆ ಸಂಬಂಧಿಸಿದ ಸಾಕ್ಷಿದಾರರ ಮಗನಿಗೆ ಬೆದರಿಕೆ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ವಿರುದ್ಧ  ಶಾಸಕನ ಬೆಂಬಲಿಗರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ. ಸಂತ್ರಸ್ತೆ ನೀಡಿದ ದೂರಿಗೆ ಸಂಬಂಧಿಸಿದ ಸಾಕ್ಷಿದಾರರ…

ಅತ್ಯಾಚಾರ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನ 14 ದಿನಗಳ ನ್ಯಾಯಾಂಗ ವಶಕ್ಕೆ

ಬೆಂಗಳೂರು :ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದುಇಂದು ನ್ಯಾಯಾಂಗ ವಶಕ್ಕೆ ಒಪ್ಪಿಸಲು ನ್ಯಾಯಾಲಯ ಆದೇಶ ನೀಡಿದೆ.…

ಪೊಕ್ಸೋ: ಒಂದು ಕಠಿಣವಾದ ಕಾನೂನು ನಿಜ ಆದರೂ ನ್ಯಾಯದ ದಾರಿ ಗಾವುದ ದೂರವೇ….

– ವಿಮಲಾ.ಕೆ.ಎಸ್. ಇಂದು ದಿನಾಂಕ 14-09-2024ರಂದು ಪತ್ರಿಕೆಗಳ ಎರಡು ಸುದ್ದಿಗಳು ಈ ಮೇಲಿನ ಶೀರ್ಷಿಕೆಗೆ ಕಾರಣ. ಯಾದಗಿರಿಯಲ್ಲಿ ಅಪ್ರಾಪ್ತಳ ಮೇಲೆ ನಡೆದ…

ಪ್ರಜ್ವಲ್‌ ರೇವಣ್ಣ ವಿರುದ್ಧ ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹಾಸನ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಹಾಗೂ…

ಮೂರನೇ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಮತ್ತೆ 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮೂರನೇ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣರನ್ನು 5 ದಿನಗಳ ಕಸ್ಟಡಿಗೆ ಪಡೆದಿದ್ದಾರೆ. ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ…

ಸಂಭಾವ್ಯ ವಿವಾಹ ಮುರಿದು ಬೀಳುವುದು ಮೋಸವಲ್ಲ: ಹೈಕೋರ್ಟ್

ಬೆಂಗಳೂರು: ಸಂಭಾವ್ಯ ವಿವಾಹ ಮುರಿದು ಬೀಳುವುದು ಮೋಸವಲ್ಲ ಎಂದಿರುವ ರಾಜ್ಯ ಉಚ್ಛನ್ಯಾಯಾಲಯ, ವಿಚಾರಣೆಯೊಂದರಲ್ಲಿ ವರನ ವಿರುದ್ಧ ಮಹಿಳೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣಗಳನ್ನು…

ಉನ್ನಾವೊ ಅತ್ಯಾಚಾರ ಪ್ರಕರಣ: ದೆಹಲಿ ಹೈಕೋರ್ಟ್‌ನಿಂದ ಕುಲ್‌ದೀಪ್‌ ಸೆಂಗಾರ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಉಚ್ಚಾಟಿತ ನಾಯಕ ಕುಲ್‌ದೀಪ್‌ ಸಿಂಗ್‌ ಸೆಂಗಾರ್‌ ಅವರ ಮಗಳ ಮದುವೆಯಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ…

ಅತ್ಯಾಚಾರ ಸಂತ್ರಸ್ತೆಯರಿಗೆ ‘ಎರಡು ಬೆರಳಿನ ಪರೀಕ್ಷೆ’ ನಡೆಸದಿರಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರನ್ನು ಎರಡು ಬೆರಳಿನ ಪರೀಕ್ಷೆ ನಡೆಸುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ ವಿಭಾಗೀಯ…

ಬಿಲ್ಕಿಸ್ ಬಾನೊ ಪ್ರಕರಣ: ಹೊಸ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ನವದೆಹಲಿ: ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ…

ಅತ್ಯಾಚಾರಕ್ಕೆ ಒಳಗಾದ ಯುವತಿಯನ್ನು ಮದುವೆಯಾಗಲು ಮುಂಬೈ ಹೈಕೋರ್ಟ್ ಆದೇಶ

ಮುಂಬೈ: ಅತ್ಯಾಚಾರ ಪ್ರಕರಣವೊಂದರಲ್ಲಿ ಬಂಧಿಸಲಾಗಿರುವ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಅವುಗಳಲ್ಲಿ…