ಎಚ್ಎಂಟಿ ಭೂಮಿ ಐಎ ಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸಚಿವ ಸಂಪುಟದ ಅನುಮತಿ ಪಡೆಯದೆ ಸುಪ್ರೀಂ ಕೋರ್ಟ್ ಗೆ ಡಿನೋಟಿಫಿಕೇಷನ್…

ಬೆಂಗಳೂರು| 8 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಬೆಂಗಳೂರು: ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆಗಳ…

ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,228 ಪ್ರಕರಣಗಳು ಬಾಕಿ

ಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,228 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ…

ಬಿಜೆಪಿ ಸಭೆಯನ್ನೂ ಪೋಲೀಸ್‌ ಠಾಣೆಯಲ್ಲಿ ನಡೆಸಲು ಅವಕಾಶ – ಅಧಿಕಾರಿ ಅಮಾನತ್ತು

ಬೆಳಗಾವಿ: ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯ ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.…

ವಿದ್ಯುತ್ ಕನೆಕ್ಷನ್ ಸ್ಥಗಿತ ಬೆದರಿಕೆ: ವೈದ್ಯರಿಂದ 20,000 ರೂ. ಲಂಚ ಪಡೆದ ಬೆಸ್ಕಾಂ ಅಧಿಕಾರಿಗಳು

ಬೆಂಗಳೂರು: ಹೊರಮಾವಿನ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು ಮನೆಯಿಂದಲೇ ಕ್ಲಿನಿಕ್ ನಡೆಸುತ್ತಿದ್ದ ಪರ್ಯಾಯ ಔಷಧ ವೈದ್ಯರೊಬ್ಬರಿಂದ ಪವರ್ ಕನೆಕ್ಷನ್…

ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳಿದ ವ್ಯಕ್ತಿ ವಿರುದ್ದ ಎಫ್‌ಐಆರ್‌ ದಾಖಲು

ನವದೆಹಲಿ: ಯಂತ್ರದ ಶ್ರೀಕ್ಷೆಗಳನ್ನು ಪ್ರತ್ಯೇಕಿಸುವ ಮೂಲಕ ಇವಿಎಂಗಳನ್ನು ಹ್ಯಾಕ್ ಮಾಡಬಹುದು ಎಂದು ಹೇಳಿರುವ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಚುನಾವಣಾ…

ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತಿನೆ ; ಶಿಕ್ಷಕನ ವಿರುದ್ಧ ದೂರು ದಾಖಲು

ಬೆಂಗಳೂರು: ನಗರದ ಸರ್ಕಾರಿ ಶಾಲೆಯೊಂದರ ಶಿಕ್ಷಕ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ,  ಶಿಕ್ಷಕನ ಈ ಕೃತ್ಯಕ್ಕೆ ವಿದ್ಯಾರ್ಥಿನಿಯರಲ್ಲಿ ಭಯದ…

ಸಗಣಿಯ ರಾಶಿಯಿಂದ ಅಪಾರ ಪ್ರಮಾಣದ ಹಣ ಪೊಲೀಸರ ವಶ

ಒಡಿಶಾ: ಬಾಲೇಶ್ವರ ಜಿಲ್ಲೆಯ ಹಳ್ಳಿಯೊಂದರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ ಮತ್ತು ಒಡಿಶಾದ ಪೊಲೀಸರ ತಂಡಗಳು ನಡೆಸಿದ ದಾಳಿಯಲ್ಲಿ ಹಸುವಿನ ಸಗಣಿಯ ರಾಶಿಯಿಂದ…

ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಸ್ಥೆ; ಆಕ್ರೋಶ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ

ತುಮಕೂರು: ವಿವಿಧ ಇಲಾಖೆಗಳಡಿ ನಡೆಯುತ್ತಿರುವ ತುಮಕೂರು ಜಿಲ್ಲೆಯ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು…

ಅರಣ್ಯ ಇಲಾಖೆ ಅಧಿಕಾರಿ ಮೇಲೆ ಹೆಜ್ಜೆನು ದಾಳಿ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿ ಮೇಲೆ ಹೆಜ್ಜೆನು ದಾಳಿ ಮಾಡಿರುವ ಘಟನೆ ನಡೆದಿದೆ. ಗಸ್ತು…

ಛತ್ತೀಸ್‌ಗಢ| ಅಧಿಕಾರಿ ಮಾತ್ರ ಅಲ್ಲ; ಇಡೀ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವೇ ನಕಲಿ!

ರಾಯ್ಪುರ: ಅಚ್ಚರಿಯ ಪ್ರಕರಣವೊಂದು ಛತ್ತೀಸ್‌ಗಢದ ಸಕ್ತಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿ ಅಧಿಕಾರಿ ಅಥವಾ ಕಂಪನಿ ಮಾತ್ರ ನಕಲಿ ಅಲ್ಲ, ಇಡೀ…

ಅಕ್ರಮ ಮರಳು ಸಾಗಾಟ ಮಾಡುವರ ಪರ ವಹಿಸಿದ ಶಾಸಕನಿಗೆ ಮಹಿಳಾ ಅಧಿಕಾರಿ ತಿರುಗೇಟು

ಕಾರವಾರ: ನಿನ್ನೆ ಕಾರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ, ಅಕ್ರಮ ಮರಳು ಸಾಗಾಟ ಮಾಡುವವರಿಗೆ ದಂಡ ಹಾಕಿದ ಅಧಿಕಾರಿಗೆ ಶಿರಸಿ ಶಾಸಕ ಭೀಮಣ್ಣ…

ಬಿಹಾರದಲ್ಲಿ 1600 ಕೋಟಿಯ ವೆಚ್ಚದಲ್ಲಿ ನಿರ್ಮಾಣವಾಗುತಿದ್ದ ಸೇತುವೆ ಕುಸಿತ

ಪಾಟ್ನಾ: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿದ ಘಟನೆ ನಡೆದಿದೆ. ರಾಜಧಾನಿ ಪಾಟ್ನಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಈ…

ಶಿಮ್ಲಾ| ಮಂಡಿ ಮತ್ತು ಕುಲ್ಲು ಜಿಲ್ಲೆಗಳಲ್ಲಿ ಮೇಘಸ್ಫೋಟ; ಇಬ್ಬರು ಸಾವು

ನವದೆಹಲಿ: ಇಂದು, 1 ಆಗಸ್ಟ್‌, ಬೆಳಿಗ್ಗೆ ಹಿಮಾಚಲ ಪ್ರದೇಶದ ಶಿಮ್ಲಾ, ಮಂಡಿ ಮತ್ತು ಕುಲ್ಲು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದಾಗಿ ಇಬ್ಬರು ಸಾವು ಸಾವನ್ನಪ್ಪಿದ್ದಾರೆ…

ಸ್ಟ್ರಾಂಗ್‌ ರೂಮ್‌ ಕೀ ಬಿಟ್ಟು ಬಂದ ಅಧಿಕಾರಿ

ವಿಜಯಪುರ: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸ್ಟ್ರಾಂಗ್‌ ರೂಂ ಅನ್ನು ತೆರೆಯುವ ವೇಳೆ ಅಧಿಕಾರಿಯೊಬ್ಬರು ಎಡವಟ್ಟು ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.…

ಅವೈಜ್ಞಾನಿಕ ಶಾಮಿಯಾನ: ಅಧಿಕಾರಿಗಳಿಗೆ ತರಾಟೆ

ಶಿವಮೊಗ್ಗ: ಮತದಾನ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಬಿಸಿಲಿನ ತಾಪಮಾನದಿಂದ ರಕ್ಷಿಸಲು ಶಾಮಿಯಾನ ಕೂಡ ಹಾಕಲಾಗಿದೆ. ಆದರೆ, ಇಲ್ಲೊಂದು…

ಕೆರಗೋಡು ರಾಷ್ಟ್ರಧ್ವಜದ ಸ್ತಂಭದಲ್ಲಿ ಹನುಮ ಧ್ವಜ ವಿವಾದ | ಕರ್ತವ್ಯಲೋಪ ಆರೋಪದಡಿ ಪಂಚಾಯಿತಿ ಅಧಿಕಾರಿ ಅಮಾನತು

ಬೆಂಗಳೂರು: ಮಂಡ್ಯದ ಕೆರಗೋಡು ಗ್ರಾಮ ಪಂಚಾಯತಿಯಲ್ಲಿ ರಾಷ್ಟ್ರಧ್ವಜ ಹಾರಿಸುವ ಸ್ತಂಭದಲ್ಲಿ ಹನುಮಂತನ ಚಿತ್ರವಿರುವ ಧ್ವಜವನ್ನು ಹಾರಿಸಿರುವ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಉಂಟಾದ…

ಚಾಮುಂಡೇಶ್ವರಿ ದೇವಸ್ಥಾನಕ್ಕೆ ಗೃಹಲಕ್ಷ್ಮಿ ದುಡ್ಡು | ಪಡಿತರ ಚೀಟಿ, ಆಧಾರ್‌ ಲಿಂಕ್ ಆಗಿದೆಯೆ ಎಂದ ಜನರು!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ 5 ವರ್ಷಗಳ ಕಂತನ್ನು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ನೀಡಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ…

ಕನ್ನಡ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್‌ ನೀಡಲು ಲಂಚ | ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ

ಬೆಂಗಳೂರು: ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಐ) ಅಧಿಕಾರಿ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ವು ನವೆಂಬರ್…

ಪಿಎಸ್‌ಐ ನೇಮಕಾತಿ ಹಗರಣ| ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿರುವ ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು…