ಎರಡು ಗುಂಪಿನ ನಡುವೆ ಮಾರಾಮಾರಿ; 23 ಕೈದಿಗಳ ವಿರುದ್ಧ ಎಫ್‌ಐಆರ್

ರಾಮನಗರ: ವಿಚಾರಣಾಧೀನ ಕೈದಿಗಳ ಎರಡು ಗುಂಪಿನ ನಡುವೆ ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮಾರಾಮಾರಿ ನಡೆದಿದೆ. ಜಗಳ ಬಿಡಿಸಲು ಮುಂದಾದ ಕಾರಾಗೃಹದ ಅಧೀಕ್ಷಕ,…