ರಸ್ತೆ ಅಪಘಾತ: ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ ನಿಧನ

ಕಲಬುರಗಿ: ಜನವರಿ 30ರಂದು ನಗರದ ಹೊಸ ಆರ್‌ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ…