ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಜಾಮೀನು ನಿರಾಕರಿಸಬಹುದು: ಸುಪ್ರೀಂ ಕೋರ್ಟ್‌

ನವದೆಹಲಿ: ಕಠಿಣ ಕಾನೂನುಗಳಾದ ಯುಎಪಿಎ (ಅನಧಿಕೃತ ಚಟುವಟಿಕೆಗಳ ತಡೆ ಕಾಯ್ದೆ) ಅಡಿಯಲ್ಲಿ ಪ್ರಕರಣಗಳಿದ್ದರೂ ಸಹ “ಜಾಮೀನು ನಿಯಮ, ಜೈಲು ಅಪವಾದ” ಎಂಬುದು…