ಸಾರಿಗೆ ಬಸ್ಸುಗಳ ನೆರವಿಗಾಗಿ “ಅಪಘಾತ ತುರ್ತು ಸ್ಪಂದನ ವಾಹನ” ಗಳಿಗೆ ಚಾಲನೆ

ಬೆಂಗಳೂರು: ಸಾರಿಗೆ ಬಸ್ಸುಗಳಿಗೆ ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತು ಸ್ಪಂದಿಸಲು ನೆರವಾಗುವಂತ ಅಪಘಾತ ತುರ್ತು ಸ್ಪಂದನ ವಾಹನಗಳಿಗೆ ಮುಜರಾಯಿ…