ಚಿಪ್ಕೊ ಚಳವಳಿಯ ರೂವಾರಿ ಸುಂದರ್​ಲಾಲ್ ಬಹುಗುಣ ಕೊವಿಡ್​ನಿಂದ ನಿಧನ

ದೆಹಲಿ: ಚಿಪ್ಕೊ ಚಳುವಳಿಯ ರೂವಾರಿ, ಖ್ಯಾತ ಪರಿಸರ ಹೋರಾಟಗಾರ ಸುಂದರ್​ಲಾಲ್ ಬಹುಗುಣ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 94 ವರ್ಷವಾಗಿತ್ತು. ಕೊವಿಡ್ ಬಾಧಿಸಿದ್ದ…