ಚನ್ನಪಟ್ಟಣದಲ್ಲಿ ಜೆಡಿಎಸ್ ಸೋಲು: ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪಕ್ಷಗಳ ಬಲ ಕುಸಿದು ಕ್ರಮೇಣ ನಾಶವಾಗುತ್ತವೆ

-ಸಿ,ಸಿದ್ದಯ್ಯ ಇತ್ತೀಚೆಗೆ ನಡೆದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಜನತಾ ದಳ (ಜ್ಯಾತ್ಯಾತೀತ) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಅದರ ನಾಯಕರು ಈ…

ಬಿಜೆಪಿ ಸೋಲಿಗೆ ಕಾರಣ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು: ಆರ್‌. ಅಶೋಕ್

ಬೆಂಗಳೂರು: ಬಿಜೆಪಿ ಸೋಲಿಗೆ ಕಾರಣ ಅವರು ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಎಂದು ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್,…

ಮಹಾರಾಷ್ಟ್ರ ಚುನಾವಣೆ; ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ! ವಿಚಿತ್ರ ಬೇಡಿಕೆ ಮುಂದಿಟ್ಟ ಪಕ್ಷೇತರ ಅಭ್ಯರ್ಥಿ!

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸಂದರ್ಭದಲ್ಲಿ ಮತಗಟ್ಟೆ ಬಳಿ ಚಪ್ಪಲಿಗಳಿಗೆ ನಿಷೇಧ ಹೇರಬೇಕೆಂದು ಪಕ್ಷೇತರ ಅಭ್ಯರ್ಥಿಯೊಬ್ಬರು ಚುನಾವಣಾ ಆಯೋಗಕ್ಕೆ ವಿಚಿತ್ರ ಬೇಡಿಕೆ ಸಲ್ಲಿಸಿದ್ದಾರೆ.…

ಆಂಧ್ರ ವಿಧಾನಸಭೆ ಚುನಾವಣೆ | 118 ಅಭ್ಯರ್ಥಿಗಳ ಮೊದಲ ಜಂಟಿ ಪಟ್ಟಿ ಪ್ರಕಟಿಸಿದ ಟಿಡಿಪಿ & ಜನಸೇನಾ

ವಿಜಯವಾಡ: ಟಿಡಿಪಿ ವರಿಷ್ಠ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ…

ಕಾಂಗ್ರೆಸ್‌ನ ಶಶಿತರೂರ್‌ ಪ್ರತಿನಿಧಿಸುವ ತಿರುವನಂತಪುರಂ ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿ; ಕೇರಳ ಬಿಜೆಪಿ ಒಲವು

ತಿರುವನಂತಪುರಂ: ರಾಜ್ಯದ ಬಹುತೇಕ ಲೋಕಸಭಾ ಸ್ಥಾನಗಳಲ್ಲಿ ಅಭ್ಯರ್ಥಿ ಯಾರೆಂಬುದರ ಬಗ್ಗೆ ಕೇರಳ ಬಿಜೆಪಿ ನಾಯಕತ್ವಕ್ಕೆ ಇನ್ನೂ ಯಾವುದೇ ಸುಳಿವು ಇಲ್ಲದಿದ್ದರೂ, ತಿರುವನಂತಪುರ…

ಕೇರಳ ಲೋಕಸಭೆ | 15 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಸಿಪಿಐ(ಎಂ)

ತಿರುವನಂತಪುರಂ: 2019ರ ಲೋಕಸಭಾ ಚುನಾವಣೆಯಲ್ಲಿ ತಾನು ಅನುಭವಿಸಿದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕೇರಳದ ಸಿಪಿಐ(ಎಂ) 2024ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದು,…

ಸೋನಿಯಾ ಗಾಂಧಿ ಸೇರಿದಂತೆ 41 ಅಭ್ಯರ್ಥಿಗಳು ರಾಜ್ಯಸಭಾ ಸಂಸದರಾಗಿ ಅವಿರೋಧ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕಾಂಗ್ರೆಸ್ ತೊರೆದು ಹೊಸದಾಗಿ ಬಿಜೆಪಿಗೆ ಸೇರ್ಪಡೆಗೊಂಡ ಅಶೋಕ್…

ಲೋಕಸಭೆ ಚುನಾವಣೆ | ಸಮಾಜವಾದಿ ಪಕ್ಷದಿಂದ 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲಖ್ನೋ: ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್‌ಪಿ) 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ವಿಪಕ್ಷಗಳ ಮೈತ್ರಿ…

ಛತ್ತೀಸ್‌ಘಡ | ಚುನಾವಣೆ ಚಿಹ್ನೆ ಕಳೆದುಕೊಂಡ 7 ಸಿಪಿಐ ಅಭ್ಯರ್ಥಿಗಳು!

ರಾಯ್‌ಪುರ: ಛತ್ತೀಸ್‌ಘಡ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ(ಸಿಪಿಐ)ವು ಈ ಬಾರಿ 16 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಅದಾಗ್ಯೂ ಪಕ್ಷದ ಏಳು ಅರ್ಭ್ಯರ್ಥಿಗಳಿಗೆ…

ಲೋಕಸಭೆ ಚುನಾವಣೆ| ಎ.ಟಿ.ರಾಮಸ್ವಾಮಿ ಲೋಕಸಭೆ ಅಭ್ಯರ್ಥಿ ಮಾಡಲು ಕೈ ಪಡೆ ಪ್ಲಾನ್

ಹಾಸನ: ಎ.ಟಿ.ರಾಮಸ್ವಾಮಿ ಅವರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಅರಕಲಗೂಡು ಹಾಗೂ ಜಿಲ್ಲಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.…

ಪುತ್ತುಪ್ಪಲ್ಲಿ ಉಪಚುನಾವಣೆ | ಜೈಕ್ ಸಿ ಥಾಮಸ್ ಎಲ್‌ಡಿಎಫ್‌ ಅಭ್ಯರ್ಥಿ, ಯುಡಿಎಫ್‌ನಿಂದ ಚಾಂಡಿ ಉಮ್ಮನ್ ಕಣಕ್ಕೆ

ಕೇರಳದ ಮಾಜಿ ಮುಖ್ಯಮಂತ್ರಿ ಉಮನ್ ಚಾಂಡಿ ನಿಧನದಿಂದ ತೆರವಾಗಿದ್ದ ಕ್ಷೇತ್ರ ಕೊಟ್ಟಾಯಂ: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮನ್ ಚಾಂಡಿ…

ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಕೆ ನಾಳೆ ಚುನಾವಣೆ

ಬೆಂಗಳೂರು: ವಿಧಾನಸಭೆ  ಉಪಸಭಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಆಯ್ಕೆಯಾಗಿದ್ದಾರೆ.…

ಅಧಿಕಾರಿಗಳ ಎಡವಟ್ಟು : ದಲಿತ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಬೆಂಗಳೂರು :ಗ್ರಾಮ ಪಂಚಾಯಿತಿ ಚುಣಾವಣೆಗೆ ಸ್ಪರ್ದಿಸಿದ್ದ ದಲಿತ ಅಭ್ಯರ್ಥಿಗಳ ನಾಮಪತ್ರ ಗ್ರಾಮಪಂಚಾಯಿತಿ ಅಧಿಕಾರಿಗಳ ಎಡವಟ್ಟಿನಿಂದಾಗಿ ತಿರಸ್ಕೃತಗೊಂಡಿದೆ. ಮಹದೇವಪುರ ವಿಧಾನಸಭಾ ವ್ಯಾಪ್ತಿಯ ದೊಡ್ಡಬನಹಳ್ಳಿ…