ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಥಳಿತ; ಸಾವು

ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ಜುಲೈ 6 ಭಾನುವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ…