ಪಹಲ್ಗಾಮ್ ಉಗ್ರ ದಾಳಿ – ಕಾಂಗ್ರೆಸ್ ಸಭೆ, ಅಮೆರಿಕ ಪ್ರವಾಸ ಮೊಟಕುಗೊಳಿಸಿದ ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಉಗ್ರ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಸಾವನ್ನಪ್ಪಿದ ಘಟನೆ ದೇಶದಾದ್ಯಂತ ಆಘಾತ ಉಂಟುಮಾಡಿದೆ.…