ಕಿರಣ್ ಭಟ್,  ಭಾರತಿ ಹೆಗಡೆ  ಸೇರಿ ಏಳು ಜನರಿಗೆ ಅಮ್ಮ ಪ್ರಶಸ್ತಿ

ಕಲಬುರ್ಗಿ:  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ಗೆ ಭಾರತಿ ಹೆಗಡೆ, ಸುರೇಶ ನಾಗಲಮಡಿಕೆ,…