ರೈತರನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆ ವಿರುದ್ಧ ಪ್ರಾಂತ ರೈತ ಸಂಘ ಪ್ರತಿಭಟನೆ

ತುಮಕೂರು: ರೈತರ ಮೇಲೆ ಅರಣ್ಯ ಇಲಾಖೆ ನಡೆಸುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ಖಂಡಿಸಿ ಹಾಗೂ ಬಗರ್ ಹುಕಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ…

ಚಿರತೆ ಸೆರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ

ಮೈಸೂರು: ಜಿಲ್ಲೆಯ ವನ್ಯಜೀವಿ ಉಪವಿಭಾಗದ ಭಾಗಗಳಲ್ಲಿ ಚಿರತೆ ಹಾವಳಿಯಿಂದಾಗಿ ಜನರು ಕಂಗಾಲಾಗಿದ್ದು, ಪದೇ ಪದೇ ಚಿರತೆ ಹಾವಳಿಯಿಂದ ಜನರು ಕಂಗಾಲಾಗಿದ್ದಾರೆ. ಈ…

ಬೆಂಗಳೂರು ವಿವಿ ಆವರಣದಲ್ಲಿ ಕಾಣಿಸಿದ್ದು ಚಿರತೆಯಲ್ಲ ಕಾಡುಬೆಕ್ಕು: ವಿದ್ಯಾರ್ಥಿಗಳು ನಿರಾಳ!

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ  ಆತಂಕ ಮೂಡಿಸಿದ್ದ ಘಟನೆಗೆ ಅಂತ್ಯ ಹಾಡಲಾಗಿದ್ದು, ವಿವಿಯಲ್ಲಿ ಕಾಣಿಸಿಕೊಂಡಿದ್ದು ಚಿರತೆಯಲ್ಲ, ಅದೇ ಆಕಾರ ಹೋಲುವ…

ಉಬ್ಬು ಹಲ್ಲು ಕಾರಣ-ಬುಡಕಟ್ಟು ಯುವಕನಿಗೆ ಸರ್ಕಾರಿ ಉದ್ಯೋಗವಿಲ್ಲ; ಎಸ್ಸಿ-ಎಸ್ಟಿ ಆಯೋಗ ಪ್ರಕರಣ ದಾಖಲು

ಇಡುಕ್ಕಿ : ಉಬ್ಬು ಹಲ್ಲು ಕಾರಣದ ನೆಪವೊಡ್ಡಿ ಬುಡಕಟ್ಟು ಸಮುದಾಯದ ಯುವನೊಬ್ಬನಿಗೆ ಸರ್ಕಾರಿ ಕೆಲಸ ನೀಡಲಾಗುವುದಿಲ್ಲ ಎಂದು ವರದಿಯಾಗಿದ್ದು. ಈತನ ಸರ್ಕಾರಿ…

ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಜಾನುವಾರುಗಳ ಸಾಕಾಣಿಕೆಗೆ ಕಡಿವಾಣ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಚಾಮರಾಜನಗರ : ಕೃಷಿಯೊಂದಿಗೆ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ಇದೀಗ ಸಮಸ್ಯೆಯೊಂದು ಎದುರಾಗಿದ್ದು, ಅರಣ್ಯ ಇಲಾಖೆ ನಿರ್ಧಾರದ ವಿರುದ್ಧ ರೈತರು…

ತಿಂಗಳಿಂದ ಆತಂಕ ಮೂಡಿಸಿದ ಚಿರತೆ ಸೆರೆ; ಖಚಿತಪಡಿಸಲು ಗ್ರಾಮಸ್ಥರ ಪಟ್ಟು

ಮೈಸೂರು: ಕಳೆದ ಒಂದು ತಿಂಗಳಿನಿಂದ ತಿ. ನರಸೀಪುರ ತಾಲೂಕಿನ ಜನರ ನೆಮ್ಮದಿ ಕೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ…

ಅರಣ್ಯ ಇಲಾಖೆ ಕಿರುಕುಳ ಖಂಡಿಸಿ-ಬಗರ್‌ ಹುಕುಂ ಸಾಗುವಳಿ ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ಕೆಪಿಆರ್‌ಎಸ್‌ ಪ್ರತಿಭಟನೆ

ತುಮಕೂರು: ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌) ತುಮಕೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಿಪಟೂರು ಉಪ ವಿಭಾಗಾಧಿಕಾರಿ ಕಛೇರಿ ಎದುರು ಬಗರ್ ಹುಕಂ…

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ: ಮಾರಶೆಟ್ಟಿ ಗ್ರಾಮಸ್ಥರು ನಿಟ್ಟುಸಿರು

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಪದೇ ಪದೇ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿತ್ತು.…

ನದಿ, ಜಲಪಾತಗಳಲ್ಲಿ ಮುಳುಗಿದ ಶವ ತೆಗೆಯುವ ಬಾಬಾ ಅಣ್ಣು ಸಿದ್ದಿ ಅವರ ಸಾಹಸ ಗಾಥೆ

ಜ್ಯೋತಿ ಶಾಂತರಾಜು ಉತ್ತರ ಕನ್ನಡ ಜಿಲ್ಲೆಯ, ಅರಬೈಲ್ ತಾಲ್ಲೂಕ್, ಕೆಳಾಸೆ ಗ್ರಾಮದ ಸಿದ್ದಿ ಸಮುದಾಯದ ಈ ಅಣ್ಣು ಬಾಬಾ ರವರು ಸುಮಾರು…

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ರೂ.15 ಲಕ್ಷ ಪರಿಹಾರ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡುವಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ರೂ. 15 ಲಕ್ಷ ಪರಿಹಾರ…

ಅರ್ಜುನನನ್ನು ಪಳಗಿಸುವ ಸಾಹಸಿ ಮಾವುತ ವಿನು

ಮುಂಜಾನೆ 7 ಗಂಟೆಗೆ ಬೆಂಗಳೂರಿನಿಂದ ರೈಲು ಮಾರ್ಗವಾಗಿ ಮೈಸೂರು ಹೊರಟು, ಮೈಸೂರು ರೈಲ್ವೆ ಸ್ಟೇಷನ್ ನಿಂದ ಕಬರ್ ಬಸ್ ಸ್ಟಾಂಡ್ ಗೆ…

ಅಮಾನವೀಯತೆ: ದಲಿತ ಬೆಳದಿದ್ದ 2 ಎಕ್ಕರೆ ಕಾಫಿ ಗಿಡ ಕಡಿದು ಹಾಕಿದ ಅರಣ್ಯ ಇಲಾಖೆ

ಸಕಲೇಶಪುರ: ದಲಿತ ರೈತನೊಬ್ಬ ಬೆಳದಿದ್ದ 2 ಎಕ್ಕರೆ ಕಾಫಿ ಗಿಡಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಡಿದು ಹಾಕಿರುವ ಅಮಾನವೀಯ ಪ್ರಕರಣ ಸಕಲೇಶಪುರ…

ಅನುಮತಿಯಿಲ್ಲದೆ ಅರಣ್ಯ ಇಲಾಖೆ ಪ್ರದೇಶದಲ್ಲಿ ಡಾಂಬರು ರಸ್ತೆ; ಪ್ರಕರಣ ದಾಖಲು

ವರದಿ : ಗೋಪನಹಳ್ಳಿ ಶಿವಣ್ ಚಳ್ಳಕೆರೆ: ಕಾಯ್ದಿರಿಸಿದ ಅರಣ್ಯ ಪ್ರದೇಶದಲ್ಲಿ ಇಲಾಖೆಯ ಅನುಮತಿ ಪಡೆಯದೆ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿ ಹಾಗೂ…

ಬಗರ್‌ಹುಕುಂ ಸಾಗುವಳಿದಾರರ ಹಕ್ಕು ಪತ್ರಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ತುಮಕೂರು : ರೈತರ ಮೇಲೆ ಅರಣ್ಯ ಇಲಾಖೆ ನಡೆಸುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ಖಂಡಿಸಿ ಹಾಗೂ ಬಗರ್ ಹುಕಂ ಸಾಗುವಳಿದಾರರ ಹಕ್ಕು…

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ

ಕಾಡಾನೆ ದಾಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮದಲ್ಲಿ ಪ್ರತಿಭಟನೆ ಪ್ರತಿಭಟನಾ ಸ್ಥಳಕ್ಕೆ ತಡವಾಗಿ ಬಂದ ಡಿಇಒ ಜನರು…

ಅರಣ್ಯ ಇಲಾಖೆ ಕಿರುಕುಳ ತಡೆಗಟ್ಟಬೇಕೆಂದು ಪ್ರಾಂತ ರೈತ ಸಂಘ ಪ್ರತಿಭಟನೆ

ಹಾಸನ: ಬೇಲೂರು ತಾಲ್ಲೂಕು ಅಡವಿ ಬಂಟೇನಹಳ್ಳಿ ಗ್ರಾಮದಲ್ಲಿ ರೈತರು ಕೃಷಿ ಮಾಡುತ್ತಿರುವ ಭೂಮಿಯನ್ನು ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ…

ಆದಿವಾಸಿಗಳ ಮೇಲೆ ನಿರಂತರ ದೌರ್ಜನ್ಯ: ಆಡಳಿತದ ವಿರುದ್ಧ ಆಕ್ರೋಶ

ಬೆಳ್ತಂಗಡಿ: ಆದಿವಾಸಿಗಳ ಮೇಲಿನ ದೌರ್ಜನ್ಯ ಮಿತಿ ಮೀರಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ತಮ್ಮ ತಾಳ್ಮೆಗೂ ಮಿತಿ ಇದೆ‌. ಅದು ಮೀರಿದರೆ ಗಂಭೀರ…

ಜೀತವಿಮುಕ್ತ ದಲಿತರಿಗೆ ಭೂ ಸಾಗುವಳಿಗೆ ಜಮೀನು ಮಂಜೂರು ಮಾಡಬೇಕೆಂದು ಪ್ರತಿಭಟನೆ

ಅರಕಲಗೂಡು: ತಾಲ್ಲೂಕಿನ ರಾಮನಾಥಪುರ ಹೋಬಳಿ ಗಂಗೂರು ಗ್ರಾಮದ ಜೀತವಿಮುಕ್ತ ದಲಿತರು ಜೀವನ ಸಾಗಿಸಲು  ಭೂಮಿ ಸಾಗುವಳಿ ಮಾಡಲು ಜಮೀನು ಮಂಜೂರು ಮಾಡಬೇಕೆಂದು…

ಗಂಗೂರು: ಜೀತವಿಮುಕ್ತ ಭೂಹೀನ ದಲಿತರಿಗೆ ಭೂಮಿ ಸಿಗುವವರೆಗೂ ಹೋರಾಟ

ಹಾಸನ: ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿಯ ಗಂಗೂರಿನ ಜೀತ ವಿಮುಕ್ತ, ಭೂಮಿ ವಂಚಿತ ದಲಿತರು ಕಳೆದ 40 ವರ್ಷಗಳಿಂದಲೂ ಉಳುಮೆ…

600 ಕೋಟಿ ರೂಪಾಯಿ ಮೌಲ್ಯದ ಗೋಮಾಳ ಭೂಗಳ್ಳರ ಪಾಲು

 ಲಿಂಗರಾಜು ಮಳವಳ್ಳಿ ಬೆಂಗಳೂರು: ನಗರದ ಭೂ ಮಾಫಿಯಾ ಕೆರೆ-ಕಟ್ಟೆ, ಗೋಮಾಳ, ಸ್ಮಶಾನ, ಗೋಕುಂಟೆ, ಗುಂಡುತೋಪು, ರಾಜಕಾಲುವೆ ಯಾವುದನ್ನೂ ಬಿಟ್ಟಿಲ್ಲ. ಕೊನೆಗೆ ಡಾಂಬರು…