ತಿರುವನಂತಪುರಂ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಸುಧಿ ಸದನ್ ಎಂಬಾತನನ್ನು…
Tag: ಅರೆಸ್ಟ್
ಕಳ್ಳತನ ಪ್ರಕರಣ | ಕಳ್ಳ-ಪೊಲೀಸ್ ಆಟವಾಡಿದ ಕಾನ್ಸ್‌ಸ್ಟೇಬಲ್ ಅರೆಸ್ಟ್!
ಬೆಂಗಳೂರು: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಕಳ್ಳಕಾಕರಿಗೆ ಸಿಂಹಸ್ವಪ್ನವಾಗಿರಬೇಕಾದ ಕೆಲ ಪೊಲೀಸರು ಕಳ್ಳರೊಂದಿಗೆ ಸೇರಿ ಕಳ್ಳತನಕ್ಕೆ ಇಳಿದಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬ…
ಪ್ರಗತಿಪರ ಸಾಹಿತಿಗಳಿಗೆ ಜೀವ ಬೆದರಿಕೆ ಪ್ರಕರಣ| ಹಿಂದುತ್ವ ಸಂಘಟನೆ ಕಾರ್ಯಕರ್ತ ಅರೆಸ್ಟ್..!
ಬೆಂಗಳೂರು: ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು…
ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಬಂಧನ
ಬೆಂಗಳೂರು: ಕರ್ನಾಟಕದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದ್ದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ, ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ…
ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್
ಹೈದರಾಬಾದ್: ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು…
ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್
ನವದೆಹಲಿ: ದೇಶದಲ್ಲಿ ಇತ್ತೀಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ…
ಚಿತ್ತಾಪುರ: ಬಿಜೆಪಿ ವಿಧಾನಸಭಾ ಅಭ್ಯರ್ಥಿ ಮಣಿಕಂಠ ರಾಠೋಡ್ ಅರೆಸ್ಟ್
ರಾಜಕೀಯ ದ್ವೇಷದ ಕಾರಣಕ್ಕಾಗಿ ಕಿರುಕುಳ ನೀಡಲಾಗಿದೆ ಎಂದು ಮಣಿಕಂಠ ರಾಠೋಡ್ ಹೇಳಿದ್ದಾರೆ ಕಲಬುರಗಿ: ವಿಧಾನಸಭಾ ಚುನಾವಣೆಯಲ್ಲಿ ಚಿತ್ರಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ,…