ದೀಪಾವಳಿ ಪಟಾಕಿ ಅವಘಡ| ಬೆಂಗಳೂರಿನಾದ್ಯಂತ 20 ಮಂದಿಗೆ ಸುಟ್ಟಗಾಯ

ಬೆಂಗಳೂರು: ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ. ದೀಪಾವಳಿ…