ಮಹಿಳಾ ಬೀದಿ ವ್ಯಾಪಾರಿ ಮೇಲೆ ಹಲ್ಲೆ; ಕರಣ ದಾಖಲಿಸಲು ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಮಂಗಳೂರು: 13ವರ್ಷಗಳಿಂದ ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡು ಬರುತ್ತಿರುವ ಬಡ ಬೀದಿ ವ್ಯಾಪಾರಿ ಮಹಿಳೆ ಶಾಲಿನಿ (38ವರ್ಷ)…