ಸಂವಿಧಾನ ವಿರೋಧಿ, ವಿಭಜಕ ವಕ್ಫ್ ತಿದ್ದುಪಡಿ ಕಾಯ್ದೆ; ನಾಗರೀಕ ಸಮಾಜ ವಿರೋಧಿಸಬೇಕು: ಪ್ರೋ ಕೆ ದೋರೈ ರಾಜು

ತುಮಕೂರು: ಕೇಂದ್ರದಲ್ಲಿಅಧಿಕಾರ ನಡೆಸುತ್ತಿರುವ ಸರ್ಕಾರ ತನ್ನ ಮತ ಗಳಿಕೆಯ ರಾಜಕಾರಣಕ್ಕಾಗಿ ಸಂವಿಧಾನ ವಿರೋಧಿ ಹಾಗೂ ವಿಭಜಕ ರಾಜಕಾರಣ ಮುಂದುವರಿಸುತ್ತಾ ವಕ್ಪ್ ತಿದ್ದುಪಡಿ…

ಬೆಂಗಳೂರು| ಜಾತಿ ಗಣತಿ ವರದಿ ವಿರೋಧಿಸಿ ಒಕ್ಕಲಿಗರ ಸಮುದಾಯ ಪ್ರತಿಭಟನೆ

ಬೆಂಗಳೂರು: ಜಾತಿ ಗಣತಿ ವರದಿಯು ಭಾರೀ ಸಂಚಲನ ಮೂಡಿಸಿದ್ದು, ಇದೀಗ ಒಕ್ಕಲಿಗರ ಸಮುದಾಯವು ರಾಜ್ಯ ಸರ್ಕಾರದ ಈ ವರದಿ ವಿರೋಧಿಸಿ ಹೋರಾಟಕ್ಕೆ…

ಬಾಟಲ್ ನೀರು ಶೇ. 50ರಷ್ಟು ಕಳಪೆ: ದಿನೇಶ್ ಗುಂಡೂರಾವ್

ಬೆಂಗಳೂರು: ಸಾಮಾನ್ಯವಾಗಿ ಅಂಗಡಿಯಲ್ಲಿ ನೀರಿನ ಬಾಟಲಿಗಳನ್ನು ನಾವು ನೀವು ಎಲ್ಲರೂ ಸಹ ಖರೀದಿಸಿದ್ದೇವೆ. ಆದರೆ ಈ ಬಾಟಲಿ ನೀರು ನಮ್ಮ ಆರೋಗ್ಯಕ್ಕೆ…

ಸಚಿವ ಸಂಪುಟ ಪುನರ್‌ ರಚನೆ: ಸಿಎಂ ಸಿದ್ದರಾಮಯ್ಯ – ಮಲ್ಲಿಕಾರ್ಜುನ ಖರ್ಗೆ ಚರ್ಚೆ

ಬೆಂಗಳೂರು: ನೆನ್ನೆ ಭಾನುವಾರದಂದು ಸಚಿವ ಸಂಪುಟ ಪುನರ್‌ ರಚನೆ ಹಾಗೂ ವಿಧಾನಪರಿಷತ್‌ನ ಖಾಲಿ ಸ್ಥಾನಗಳ ನೇಮಕದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರೊಂದಿಗೆ…

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ದೇವೇಗೌಡರ ಒತ್ತಾಯ – ರಾಜ್ಯಸಭೆಯಲ್ಲಿ ಆರೋಗ್ಯ ಕ್ಷೇತ್ರದ ಬಗ್ಗೆ ಮಾಜಿ ಪ್ರಧಾನಿಗಳ ಚರ್ಚೆ

ನವದೆಹಲಿ: ಜೀವನಶೈಲಿ ಸಂಬಂಧಿತ ರೋಗಗಳಾದ ಹೃದಯಾಘಾತ ಮತ್ತು ಪಾರ್ಶ್ವವಾಯು ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್ ಯೋಜನೆಗೆ ಸೇರಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ…

ಕೊಪ್ಪಳ | ಕೈಗಾರಿಕಾ ಮಾಲೀಕರ ಮತ್ತು ಮಾಲಿನ್ಯ ತಡೆಯದ ಸರಕಾರದ ದುರ್ನಡೆ – ಸಿಪಿಐಎಂ ಖಂಡನೆ

ಬೆಂಗಳೂರು : ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಗಿಣಿಗೆರೆ ಭಾಗದಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಬಹುತೇಕ ಎಲ್ಲ ಕೈಗಾರಿಕೆಗಳು, ಅವು ಬಿಡುವ ವಿಪರೀತ…

ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ; ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ…

ಬೆಂಗಳೂರು| ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನೀರಿನ ಬಳಕೆ ನಿಷೇಧ

ಬೆಂಗಳೂರು: ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ…

ಆರೋಗ್ಯದಲ್ಲಿ ಸಂಪೂರ್ಣ ಚೇತರಿಸಿಕೊಂಡು ತವರಿಗೆ ಆಗಮಿಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಕಳೆದ ತಿಂಗಳು ಅಮೆರಿಕಾಕ್ಕೆ ತೆರಳಿ ಅಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್…

ಆರೋಗ್ಯ ವಲಯದಲ್ಲೂ ಪ್ರಮುಖ ಪಾತ್ರ ವಹಿಸಿದ ಹೈದರಾಬಾದ್ ಮೆಟ್ರೋ

ಹೈದರಾಬಾದ್: ಹೈದರಾಬಾದ್ ಮೆಟ್ರೋ ಪ್ರಮುಖ ಯಶಸ್ಸನ್ನು ಸಾಧಿಸಿದ್ದೂ, ಪ್ರಯಾಣಿಕರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವುದಲ್ಲದೆ, ಆರೋಗ್ಯ ವಲಯದಲ್ಲೂ ಪ್ರಮುಖ ಪಾತ್ರ…

ಹೆಚ್ಚುತ್ತಿರುವ ಬಡತನದ ನಡುವೆ ಹೊಸ ಭೂಮಾಲಕ ವರ್ಗದ ಸೃಷ್ಟಿಯಾಗಿದೆ: ಮುನೀರ್ ಕಾಟಿಪಳ್ಳ

ತೊಕ್ಕೊಟ್ಟುವಿನಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಹೊಸ ವರ್ಷ ಆಚರಣೆ ದಕ್ಷಿಣ ಕನ್ನಡ: ಕ್ಯಾಲೆಂಡರ್ ಗಳು ಬದಲಾದಂತೆ, ಜನತೆಯ ಸಂಕಷ್ಟಗಳು ಹೆಚ್ಚುತ್ತಾ ಹೋಗುತ್ತಿದೆ.…

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತ; ಪ್ರತಿಭಟಿಸಿದ ಕುಟುಂಬಸ್ಥರು

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ  ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತಪಟ್ಟ ಘಟನೆ ನಡೆದಿದ್ದು, ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಲ್ಪನಾ ರಾಠೋಡ ಮೃತ ಮಹಿಳೆ.…

ಕೆಲಸದ ಸ್ಥಳದ ಸಂಸ್ಕೃತಿ

–ಟಿ.ಟಿ.ಮೋಹನ್ -ಕನ್ನಡಕ್ಕೆ: ಟಿ. ಸುರೇಂದ್ರ ರಾವ್ ಬ್ಯಾಂಕ್ ಒಂದರಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಅನ್ನಾ ಸೆಬಾಸ್ಟಿಯನ್ ಕೆಲಸದ ಒತ್ತಡ…

ಆರೋಗ್ಯ ಕ್ಷೇತ್ರದ ನಿರ್ಲಕ್ಷ್ಯವೂ ಆಳ್ವಿಕೆಯ ಉತ್ತರದಾಯಿತ್ವವೂ ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ಪ್ರವೇಶ ದೇಶದ ಬಹುಸಂಖ್ಯಾತ ಜನತೆಯನ್ನು ವಂಚಿತರನ್ನಾಗಿ ಮಾಡುತ್ತದೆ

-ನಾ ದಿವಾಕರ ತಳಮಟ್ಟದ ಸಮಾಜದಲ್ಲಿ ಸಾರ್ವಜನಿಕ ಆರೋಗ್ಯದ ಅಗತ್ಯಗಳು ವಿವಿಧ ಸ್ವರೂಪದ್ದಾಗಿರುತ್ತವೆ. ಸಮಾಜದ ವಿವಿಧ ಸ್ತರಗಳಲ್ಲಿ ಆರೋಗ್ಯ ಸೇವೆಯ ಆದ್ಯತೆಗಳೂ ಭಿನ್ನವಾಗಿರುತ್ತವೆ.…

ಡ್ರಗ್ಸ್​ ಸೇವನೆ; ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್  ಹಾವಳಿ ಹೆಚ್ಚಾಗಿದ್ದು, ಶೇಕಡಾ 50ರಷ್ಟು ಪ್ರಕರಣಗಳು ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ‌…

ಬಿಬಿಎಂಪಿಯ ಎಡವಟ್ಟು ಗ್ರೀನ್‌ ಬೆಂಗಳೂರು ಬದಲಿಗೆ “ದುಬೈ ಗಿಡ”

ಬೆಂಗಳೂರು: ಪರಿಸರವನ್ನು ಹಸಿರೀಕರಣ ಮಾಡುತ್ತೇವೆ, ಗ್ರೀನ್‌ ಬೆಂಗಳೂರು ಮಾಡುತ್ತೇವೆ ಎಂದೆಲ್ಲಾ ಎಂದಿದ್ದ ಬಿಬಿಎಂಪಿಯೇ ಪರಿಸರಕ್ಕೆ ಕಂಟಕವನ್ನುಂಟು ಮಾಡುವಂತಾಗಿದೆ.ಬ್ಯಾನ್‌ ಮಾಡಲಾದ “ದುಬೈ ಗಿಡ”ವನ್ನು…

ಸರ್ಕಾರದಿಂದ ನಿರಂತರ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆ ಒದಗಿಸಲು ಕಾರ್ಯಕ್ರಮ: ಸಿಎಂ

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿರುವುದಾಗಿ…

ಕೋವಿಶೀಲ್ಡ್‌ನಿಂದ ಯಾವುದೇ ಅಡ್ಟಪರಿಣಾಮ‌ ಉಂಟಾಗುತ್ತಿದೆ ಎಂಬ ಭಯಬೇಡ ವೆಂದ ದಿನೇಶ್ ಗುಂಡೂರಾವ್

ಧಾರವಾಡ: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಯಾವುದೇ ಅಡ್ಡಪರಿಣಾಮ ಉಂಟಾಗುತ್ತಿದೆ ಎಂಬ ಭಯ ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.…

ಪ್ರವೇಶ ಶುಲ್ಕ ಪಡೆದ ಯೋಗ ಶಿಬಿರಗಳಿಗೆ ʼಸೇವಾ ತೆರಿಗೆʼ ಪಾವತಿಸಬೇಕು ಎಂದು  ಪತಂಜಲಿ ಯೋಗಪೀಠಕ್ಕೆ ಸೂಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಪ್ರವೇಶ ಶುಲ್ಕ ಪಡೆದ ಯೋಗ ಶಿಬಿರಗಳಿಗೆ ʼಸೇವಾ ತೆರಿಗೆʼ ಪಾವತಿಸಬೇಕು ಎಂದು  ಪತಂಜಲಿ ಯೋಗಪೀಠಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದ್ದು, ಪತಂಜಲಿ ಯೋಗಪೀಠ…

ಆರೋಗ್ಯ ಇಲಾಖೆ ನಿರ್ಲಕ್ಷ್ಯ : ಗ್ರಾಮವನ್ನೇ ಆವರಿಸಿದ ಜ್ವರ

ಕೊಪ್ಪಳ: ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್​ನಿಂದಾಗಿ ಜನರಲ್ಲಿ ಜ್ವರ, ಮೈ ಕೈ ನೋವು ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಜ್ವರದಿಂದ …