ಕಾಂಗ್ರೆಸ್‌ ಮಾಜಿ ಶಾಸಕ ಆರ್. ನಾರಾಯಣ್ ನಿಧನ

ತುಮಕೂರು: ಇಂದು ಬೆಳಗ್ಗೆ 8.30ಕ್ಕೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಮಕೂರಿನ ಕಾಂಗ್ರೆಸ್‌ ಮಾಜಿ ಶಾಸಕ ಆರ್. ನಾರಾಯಣ್ (81)  ನಿಧನರಾಗಿದ್ದಾರೆ. ಅನಾರೋಗ್ಯದಿಂದ…