ಹೊಸದಿಲ್ಲಿ | ರಾಷ್ಟ್ರಮಟ್ಟದಲ್ಲಿ ಮತಗಳ್ಳತನ ನಡೆಯುತ್ತಿದೆ: ಹರ್ಯಾಣದಲ್ಲೂ ‘ವಂಚನೆ’ಯ ಚುನಾವಣೆ ರಾಹುಲ್ ಗಾಂಧಿ ಆರೋಪ

ಹೊಸದಿಲ್ಲಿ : ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿಯೂ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ನಕಲಿ ಮತದಾನ ಹಾಗೂ ಇವಿಎಂ ದುರುಪಯೋಗದಂತಹ ಘಟನೆಗಳು ನಡೆದಿರುವುದು ಬಹಿರಂಗವಾಗುತ್ತಿದೆ …