ಪಿಣರಾಯಿ ವಿಜಯನ್‌ ಮೇಲಿನ ಇ.ಡಿ. ದಾಳಿ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು : ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ದಾಳಿಯನ್ನು ಖಂಡಿಸಿ…