ಮುಂದಿನ ಆರು ತಿಂಗಳವರೆಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ವಿತರಿಸಿ: ಸಿದ್ಧರಾಮಯ್ಯ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಗಳಲ್ಲಿ ವಿತರಿಸುತ್ತಿರುವ ಉಚಿತ ಆಹಾರವನ್ನು ಮುಂದಿನ ಆರು ತಿಂಗಳವರೆಗೆ ಮುಂದುವರೆಸಬೇಕು.  ಹೆಚ್ಚಿನ ಬೇಡಿಕೆಯಿರುವ ಕಡೆ ಸಂಚಾರಿ ಇಂದಿರಾ…