ಕೇರಳ| ಬಸ್ಸುಗಳಲ್ಲಿ ಜೂನ್ 15ರಿಂದ ಮಹಿಳೆಯರು, ತೃತೀಯಲಿಂಗಿಗಳಿಗೆ ಉಚಿತ ಪ್ರಯಾಣ

ತಿರುವನಂತಪುರಂ: ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರು ಹಾಗೂ ತೃತೀಯಲಿಂಗಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ‘ಪ್ರಿಯದರ್ಶಿನಿ’ ಯೋಜನೆಯನ್ನು ಜೂನ್ 15ರಂದು…