ಬದ್ರಿನಾಥ ದೇಣಿಗೆ ಅಕ್ರಮ: ಪ್ರಮುಖ ಆರೋಪಿ ಬಂಧನ

ದೇಹ್ರಾಡೂನ್: ಬದ್ರಿನಾಥ ದೇವಾಲಯದ ದೇಣಿಗೆ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಪ್ರಮೋದ್ ನೌಟಿಯಾಲ್ ಅವರನ್ನು ಉತ್ತರಾಖಂಡ್ ಪೊಲೀಸರು ಬಂಧಿಸಿದ್ದಾರೆ ಎಂದು…