ಉದ್ಯಮಿಯೊಬ್ಬರಿಗೆ 46.50 ಲಕ್ಷ ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರ ಬಂ‍ಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಆನ್‌ಲೈನ್ ಟ್ರೇಡಿಂಗ್ ಮೂಲಕ ಹೆಚ್ಚು ಹಣ ಗಳಿಕೆ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ 46.50 ಲಕ್ಷ ವಂಚನೆ…