ಎಂಜಿನಿಯರಿಂಗ್ ಶುಲ್ಕ ಶೇ.7.5 ಹೆಚ್ಚಳ: ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: 2026- 27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗವಂತೆ ಎಂಜಿನಿಯರಿಂಗ್ ಕೋರ್ಸ್‌ಗಳ ಶುಲ್ಕವನ್ನು ಶೇ.7.5ರಷ್ಟು ಹೆಚ್ಚಳ ಮಾಡಲು ಉನ್ನತ ಶಿಕ್ಷಣ ಸಚಿವ…