ಎಐಎಡಿಎಂಕೆ ನಾಯಕ ಅನ್ವರ್ ರಾಜಾ ಡಿಎಂಕೆ ಸೇರ್ಪಡೆ

ಚನೈ  :  ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ತೀವ್ರ ಅಸಮಾಧಾನಗೊಂಡು ಎಐಎಡಿಎಂಕೆ ನಾಯಕ ಅನ್ವರ್ ರಾಜಾ ಚನೈನಲ್ಲಿ ಸೋಮವಾರ ಆಡಳಿತಾರೂಢ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.…