ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಎಚ್.ಕೆ. ವಿವೇಕಾನಂದ

ಬೆಂಗಳೂರು: ಪ್ರಜಾಪ್ರಭುತ್ವ, ನೀತಿ-ನಿಯಮಗಳು ಹಾಗೂ ಸಂವಿಧಾನವನ್ನು ರಕ್ಷಿಸಿ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಅಂಕಣಕಾರ ಎಚ್.ಕೆ. ವಿವೇಕಾನಂದ ಹೇಳಿದರು.…