ಬಿಜೆಪಿ ತೊರೆದು ಕೈ ಪಕ್ಷಕ್ಕೆ ಎನ್.ವೈ.ಗೋಪಾಲಕೃಷ್ಣ ಸೇರ್ಪಡೆ

ಬೆಂಗಳೂರು : ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್.ವೈ.ಗೋಪಾಲಕೃಷ್ಣ ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ…