ಗೆದ್ದೆವು ಎಂದು ಕಾಲಹರಣ ಮಾಡಿದ ಕೇಂದ್ರ-ಮುಂಬರುವ ಪರಿಣಾಮದ ಕಡೆ ಗಮನ ಹರಿಸಲಿಲ್ಲ: ಅಮರ್ತ್ಯ ಸೇನ್

ಮುಂಬಯಿ: ಕೇಂದ್ರ ಸರಕಾರ ಕೋವಿಡ್‌ ವಿರುದ್ಧ ಸಂಪೂರ್ಣವಾಗಿ ಗೆಲುವು ಸಾಧಿಸುವ ಮುನ್ನವೇ ವಿಜಯೋತ್ಸವವನ್ನು ಆಚರಣೆ ಮಾಡಿದ್ದರೆ ಹೊರತು, ನಿಜವಾದ ಹೋರಾಟದ ವಿರುದ್ಧ…

ಹಳ್ಳಿಗಾಡ ಬಡವರನ್ನು ಕಡೆಗಣಿಸದಿರಿ

ನಿತ್ಯಾನಂದಸ್ವಾಮಿ ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ಗ್ರಾಮೀಣ ಭಾರತದಲ್ಲಿ ತೀವ್ರವಾಗಿ ಪಸರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಬಡವರ ಆತ್ಮ ವಿಶ್ವಾಸದ…

ಕೋವಿಡ್‌ ಪ್ರಕರಣಗಳ ಇಳಿಕೆ: ಸೋಮವಾರದಿಂದ ನಿರ್ಬಂಧ ಸಡಿಲಿಕೆ: ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌ ಸೋಂಕಿತರ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಪರಿಣಾಮದಿಂದ ಬಿಗಿಯಾದ ಕ್ರಮವನ್ನು ಸೋಮವಾರದಿಂದ ಹಂತ ಹಂತವಾಗಿ…

ಲಾಕ್‌ಡೌನ್ ಮಾತ್ರವೇ ಕೋವಿಡ್ ನಿಯಂತ್ರಿಸದು: ಸಿಪಿಐ(ಎಂ)

ಮುಖ್ಯಮಂತ್ರಿ ಯಡಿಯೂರಪ್ಪರವರು ಮಗದೊಮ್ಮೆ ಸಮರ್ಪಕವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಕೋವಿಡ್-19ರ ನಿಯಂತ್ರಣಕ್ಕೆ ಮೂರನೇ ಬಾರಿ ಲಾಕ್‌ಡೌನ್ ಘೋಷಿಸಿದ್ದಾರೆ. ಈ ಲಾಕ್‌ಡೌನ್ ನಾಳೆಯಿಂದ…

ಕೋವಿಡ್-19 ಎರಡನೆಯ ಅಲೆ – ಹಲವು ಪ್ರಶ್ನೆಗಳು: ಭಾಗ 2

ಕೋವಿಡ್ ನ ಎರಡನೆಯ ಅಲೆ ದೇಶದಲ್ಲಿ ಹಾಹಾಕಾರ ಎಬ್ಬಿಸಿದ್ದು, ಇದರಿಂದ ಭಯಭೀತರಾದ ಜನರಲ್ಲಿ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಪ್ರಶ್ನೆಗಳಿಗೆ ದೀರ್ಘ…

ಕೋವಿಡ್–19 ಎರಡನೆಯ ಅಲೆ – ಹಲವು ಪ್ರಶ್ನೆಗಳು

ಕೋವಿಡ್ ನ ಎರಡನೆಯ ಅಲೆ ದೇಶದಲ್ಲಿ ಹಾಹಾಕಾರ ಎಬ್ಬಿಸಿದ್ದು, ಇದರಿಂದ ಭಯಭೀತರಾದ ಜನರಲ್ಲಿ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಪ್ರಶ್ನೆಗಳಿಗೆ ದೀರ್ಘಕಾಲ…

ಕೋವಿಡ್ ದಿನಗೂಲಿ ಕಾರ್ಮಿಕರಿಗೆ ಬೇಕು ವಿಶೇಷ ಪ್ಯಾಕೇಜ್

ನಿತ್ಯಾನಂದಸ್ವಾಮಿ ಕೋವಿಡ್ ಎರಡನೇ ಅಲೆ ಭೀಕರವಾಗಿ ಹರಡುತ್ತಿದೆ. ಮೂರನೇ ಅಲೆಗೆ ಅದು ಕಾಲಿಡಲಿದ್ದು ಮುಗ್ದ ಮಕ್ಕಳನ್ನು ಬಲಿ ತೆಗೆದುಕೊಳ್ಳಲಿದೆ ಎಂಬ ಆತಂಕ…

ಕಠಿಣ ಕ್ರಮದಿಂದ ಕೋವಿಡ್‌ ನಿಯಂತ್ರಣ-ದೇವಿಶೆಟ್ಟಿ ನೇತೃತ್ವದ ಸಮಿತಿ ರಚನೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌-19 ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕಠಿಣ ಕ್ರಮಗಳ ಬಳಿಕ ಕೋವಿಡ್‌ ಪ್ರಕರಣಗಳ ಸಂಖ್ಯೆ  ಗಮನಾರ್ಹವಾಗಿ ಕಡಿಮೆ ಆಗಿದೆ’ ಎಂದು ಮುಖ್ಯಮಂತ್ರಿ…

ಕೋವಿಡ್ ಲಸಿಕೆ: ಎರಡನೇ ಡೋಸ್‌ಗೆ ಮಾತ್ರ ಆದ್ಯತೆ

ಬೆಂಗಳೂರು: ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್‌ ಲಸಿಕೆಗಳು ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದ್ಯಂತ ಕೋವಿಡ್‌ ಮೊದಲನೆ ಡೋಸ್‌ ಲಸಿಕೆ ನೀಡುವುದನ್ನು ನಿಲ್ಲಿಸಲಾಗಿದ್ದು…

ಲಸಿಕೆಯೊಂದಿಗೆ ಪ್ರಧಾನಮಂತ್ರಿ ಕಾಣೆಯಾಗಿದ್ದಾರೆ: ರಾಹುಲ್‌ ಗಾಂಧಿ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ರೋಗ ತೀವ್ರತರದಲ್ಲಿ ದೇಶದಲ್ಲಿ ಹರಡುತ್ತಿರುವ ಸಂದರ್ಭದಲ್ಲಿ ಲಸಿಕೆಗಳು, ಆಮ್ಲಜನಕ, ಔಷಧಿಗಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರೂ…

ಬೇಡಿಕೆ ಇಟ್ಟಿದ್ದು 3 ಕೋಟಿ ಲಸಿಕೆ-ಬಂದದ್ದು 8 ಲಕ್ಷ ಮಾತ್ರ: ಪಿ ರವಿಕುಮಾರ್‌

ಬೆಂಗಳೂರು: ಕೇಂದ್ರದಿಂದ ಲಸಿಕೆ ಬಾರದೆ ನಾವು ಏನು ಮಾಡಲು ಆಗುವುದಿಲ್ಲ.  ನಮಗೆ ಇಲ್ಲಿಯವರೆಗೆ 8 ಲಕ್ಷ ಲಸಿಕೆಯಷ್ಟೇ ಬಂದಿದೆ. ನಾವು 3…

ಸೆಂಟ್ರಲ್ ವಿಸ್ತಾ ಯೋಜನೆ ಸ್ಥಗಿತಗೊಳಿಸಲು ಸುಪ್ರೀಂಗೆ ಅರ್ಜಿ

ನವದೆಹಲಿ: ಕೋವಿಡ್​ ಸಾಂಕ್ರಾಮಿಕ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ಮಧ್ಯೆಯೇ ಕೇಂದ್ರ ಸರ್ಕಾರ ಅತ್ಯಂತ ದೊಡ್ಡ ಯೋಜನೆಯಾದ ಸೆಂಟ್ರಲ್​ ವಿಸ್ತಾ ಯೋಜನೆ ನಿರ್ಮಾಣ…

ಮೋದಿ ಸರ್ಕಾರವೇ ಒಂದು ದೊಡ್ಡ ಹಗರಣ

ಸ್ವಾತಂತ್ರ್ಯಾನಂತರದ ಅತ್ಯಂತ ದೊಡ್ಡ ಮಾನವ ಅನಾಹುತಕ್ಕೆ ಭಾರತ ಸಾಕ್ಷಿಯಾಗುತ್ತಿದೆ. ಈ ಮಹಾವಿನಾಶಕ್ಕೆ ನರೇಂದ್ರ ಮೋದಿ ಹಾಗೂ ಅವರ ಸರ್ಕಾರವೇ ಹೊಣೆ ಎಂದು…

ಹಣಕಾಸಿನ ನೆರವಿಲ್ಲದ ಲಾಕ್‌ಡೌನ್ ಘೋಷಣೆ – ಕಾರ್ಮಿಕ ವರ್ಗದ ಬದುಕಿನ ಮೇಲೆ ಬರೆ: ಸಿಐಟಿಯು ಟೀಕೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ಕೊರೊನಾ ಎರಡನೇ ಅಲೆಯನ್ನು ತಡೆಯುವ ಭಾಗವಾಗಿ ನಾಳೆ ರಾತ್ರಿಯಿಂದ ಮೇ 10 ರವರೆಗೆ ಪುನಃ ಹದಿನೈದು ದಿನಗಳ…

ಎರಡನೇ ಅಲೆಗೆ ಚುನಾವಣಾ ಆಯೋಗವೇ ನೇರ ಹೊಣೆ, ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕಾಗಬಹುದು : ಮದರಾಸು ಹೈ ಕೋರ್ಟು

ಕೋವಿಡ್-19ರ ಮಹಾಸೋಂಕಿನ ಸಮಯದಲ್ಲಿ ಚುನಾವಣಾ ರ‍್ಯಾಲಿಗಳನ್ನು ಮಾಡಲು ಅನುಮತಿ ನೀಡಿದ ಭಾರತ ಚುನಾವಣಾ ಆಯೋಗದ ವಿರುದ್ಧ ಮದರಾಸು ಉಚ್ಛ ನ್ಯಾಯಾಲಯ ತೀವ್ರವಾಗಿ…

ಕೆಲಸ ನಿಲ್ಲುವ ಭೀತಿಯಲ್ಲಿ ಕಟ್ಟಡ ಕಾರ್ಮಿಕರು: ಸರಕಾರ ನೆರವು ನೀಡಬೇಕೆಂದು ಆಗ್ರಹ

ಬೆಂಗಳೂರು: ಕೋವಿಡ್‌ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮೇ 4ರವರೆಗೆ ಲಾಕ್ ಡೌನ್ ಘೋಷಿಸಿರುವುದರಿಂದ ಕಟ್ಠಡ‌ ನಿರ್ಮಾಣ ಕಾಮಗಾರಿಗಳು ಮತ್ತೆ ಸ್ಥಗಿತಗೊಳ್ಳುವ…

ಏನಿದು ರೆಮ್ಡೆಸಿವಿರ್ ಔಷಧ? ಇದರ ಪ್ರಯೋಜನವೇನು ಮತ್ತು ಏಕೆ ಇದರ ಕೊರತೆಯಿದೆ?

ದೇಶದಲ್ಲಿ ಕೊರೋನ ಸೋಂಕಿನ ಎರಡನೇ ಅಲೆ ತೀವೃ ಆತಂಕಕ್ಕೆ ಕಾರಣವಾಗಿದೆ. ಕೊರೋನಾ ಸೋಂಕು ದೇಶದಲ್ಲಿ ವೇಗವಾಗಿ ಹೆಚ್ಚುತ್ತಿದೆ. ಸೋಂಕಿನ ಪ್ರಮಾಣದಂತೆ ಸಾವಿನ…