ವಸತಿ ನಿಲಯದ ಮೂಲಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾವೇರಿ: ನಗರದ ನಂದಿ ಲೇಔಟ್ ನಲ್ಲಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಗಾಗಿ…

ಪರಿಶಿಷ್ಟ ಪಂಗಡ ಬಾಲಕಿಯರ ಹಾಸ್ಟೆಲ್ ಗೆ ಮೂಲಭೂತ ಸೌಲಭ್ಯ ಕಲ್ಪಸಿಲು ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಕೊಪ್ಪಳ: ನಗರದ ಪಾಂಡುರಂಗ ದೇವಸ್ಥಾನ ಹಿಂಭಾಗದಲ್ಲಿರುವ ಪರಿಶಿಷ್ಟ ಪಂಗಡ ಬಾಲಕಿಯರ ಮೆಟ್ರಿಕ್ ನಂತರ ವಸತಿ ನಿಲಯಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲು ,…

ಕೇರಳ |ವಿದ್ಯಾರ್ಥಿ ಸಂಘದ ಚುನಾವಣೆ – ಭರ್ಜರಿ ಜಯ ಸಾಧಿಸಿದ ಎಸ್‌ಎಫ್‌ಐ

ಕೇರಳ: ಕೇರಳದ ಕಾಲೇಜುಗಳಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿಎಸ್‌ಎಫ್‌ಐ ಗೆ ಭರ್ಜರಿ ಜಯ ಸಾಧಿಸಿದೆ. ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕಣ್ಣೂರು…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್ ವಿತರಣೆ ವಿಳಂಬ ತೀವ್ರ ಖಂಡನೆ, ಕೂಡಲೇ ವಿತರಿಸಲು ಎಸ್ಎಫ್ಐ ಆಗ್ರಹ

ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ ನೀಡಬೇಕಾದ ಶುಚಿ ಸಂಭ್ರಮ ಕಿಟ್…

ಸಮಾನತೆ ಹಾಗೂ ಸೌಹಾರ್ದತೆಗಾಗಿ ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನಕ್ಕೆ ಚಾಲನೆ

ಚಿಕ್ಕಬಳ್ಳಾಪುರ: ಶಿಕ್ಷಣದ ಸಾರ್ವತ್ರಿಕ, ಸಮಾನತೆ ಹಾಗೂ ಸೌಹಾರ್ದತೆಗಾಗಿ ಆಗ್ರಹಿಸಿ ಎಸ್‌ಎಫ್‌ಐ 16ನೇ ರಾಜ್ಯ ಸಮ್ಮೇಳನಕ್ಕೆ ಚಿಕ್ಕಬಳ್ಳಾಪುರದಲ್ಲಿ ಚಾಲನೆ ಸಿಕ್ಕಿದೆ. ಸಮಾನತೆ  ಸಮ್ಮೇಳನದ…

ಮಹಿಳೆಯನ್ನು ಕೇವಲ ಸರಕಾಗಿ ಬಳಸಿಕೊಳ್ಳಲಾಗುತ್ತಿದೆ – ಸಾಹಿತಿ ರೂಪ ಹಾಸನ

ಬೆಂಗಳೂರು: ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಶೋಷಣೆ ನಿರಂತರವಾಗಿ ನಡೆಯುತ್ತಿದೆ. ಹೆಣ್ಣನ್ನು ಹುಟ್ಟಿನಿಂದಲೇ ನಿರಾಕರಿಸುವ ಈ ಸಮಾಜ ಮಹಿಳೆಗೆ…

ವಿದ್ಯಾರ್ಥಿ-ಯುಜನರು ಕ್ರಾಂತಿಕಾರಿ ವಿಚಾರಗಳನ್ನು ಮೈಗೂಡಿಸಿಕೊಳಬೇಕು – ಸತೀಶ್ ಕುಲಕರ್ಣಿ

ಹಾವೇರಿ: ಎಸ್ಎಫ್ಐ ಭದ್ರ ಬುನಾದಿ ಸೈದ್ಧಾಂತಿಕ ನಿಲ್ಲುವ ಹೊಂದಿರುವ ಸಂಘಟನೆ. ಜೀವನ ಪರವಾಗಿ, ಜೀವ ಪರವಾಗಿ, ಸಮಾಜದ ಪರವಾಗಿ ಯಾವುದು ಕೆಲಸ…

ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳು ಸಂಘಟಿತರಾಗಬೇಕು – ನಾರಾಯಣ ಕಾಳೆ

ಹಾವೇರಿ: ಶಿಕ್ಷಣವು ಸಾಮಾನ್ಯ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ಬದಲಾಗಿ ವ್ಯಾಪಾರಿಕರಣವಾಗುತ್ತಿದೆ ಆದರಿಂದ  ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು, ಹಾಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ…

ಕನಕಗಿರಿಯ ಶೈಕ್ಷಣಿಕ ಸರ್ವತೋಮುಖ ಅಭಿವೃದ್ಧಿಗಾಗಿ ಆಗ್ರಹಿಸಿ ಎಸ್ಎಫ್ಐ ಪ್ರಥಮ ಸಮ್ಮೇಳನ

ಕನಕಗಿರಿ : ಕನಕಗಿರಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಫ್‌ಐನ  ಪ್ರಥಮ ತಾಲೂಕ ಸಮ್ಮೇಳನವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಲಾಯಿತು. ಸಮಗ್ರ…

 ರಾಯಚೂರು ಶಾಲಾ ಅಪಘತ : ರಸ್ತೆ ಸುರಕ್ಷತೆಯ ಕ್ರಮಗಳು ಮತ್ತು ಮಕ್ಕಳಿಗೆ ಪರಿಹಾರಕ್ಕಾಗಿ ಎಸ್‌ಎಫ್‌ಐ (SFI) ಮನವಿ

ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿಯಲ್ಲಿ ನಡೆದ ದುರಂತದ ರಸ್ತೆ ಅಪಘಾತದಲ್ಲಿ ಲೊಯೋಲಾ ಶಾಲಾ ಬಸ್…

ಹಾಸ್ಟೆಲ್ ನಲ್ಲಿ ಸಮಸ್ಯೆ ಸೃಷ್ಟಿಸಿರುವ ವಾರ್ಡನ್ ಅಮಾನತ್ತಿಗೆ ಎಸ್ಎಫ್ಐ ಆಗ್ರಹ

ವಿಷಯ : ಬಾಲಕೀಯರ ವಿದ್ಯಾರ್ಥಿನಿಲಯದ ಸಮಸ್ಯೆಗಳನ್ನು ಬಗೆಹರಿಸಿ, ವ್ಯವಸ್ಥೆಗೆ ಕಾರಣವಾಗಿರುವ ನಿಲಯಪಾಲಕರ ಮೇಲೆ ಕ್ರಮ ಜರುಗಿಸಿ ಎಂದು ಎಸ್‌ಎಫ್‌ಐ (SFI) ಸಂಘಟನೆ…

ಚೇಳೂರು : ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಲು ವಿದ್ಯಾರ್ಥಿಗಳಿಂದ ಪತ್ರ ಚಳುವಳಿ

ಚೇಳೂರು: ಚೇಳೂರು ತಾಲ್ಲೂಕಿನಲ್ಲಿ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಿಸಲು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು  ಪತ್ರ ಚಳುವಳಿ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಎಸ್‌ಎಫ್‌ಐ…

ಎಸ್ಎಫ್ಐ ಮಧ್ಯೆ ಪ್ರವೇಶ : ವಿದ್ಯಾರ್ಥಿನಿ ಮನೆ ಬಾಗಿಲಿಗೆ ಬಂದ ಟಿಸಿ; ಶುಲ್ಕ ಹಿಂದಿರುಗಿಸಿದ ಹೆಚ್.ಬಿ.ಎಸ್ ಕಾಲೇಜ್ ಆಡಳಿತ ಮಂಡಳಿ

ರಾಣೇಬೆನ್ನೂರ: ತಾಲ್ಲೂಕಿನ ಕಾಕೋಳ ಗ್ರಾಮದ ವಿದ್ಯಾರ್ಥಿನಿ ಸಹನಾ ಅಡಿವೇರ್ ಗೆ ಆದ ಅನ್ಯಾಯದ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸಂಘಟನೆ…

ನೀಟ್ ಕೋಚಿಂಗ್ ನೀಡುವ ಹೆಸರಿನಲ್ಲಿ ಹಣ ವಂಚನೆ; ಎಸ್‌ಎಫ್‌ಐ ಆಕ್ರೋಶ

ಬೆಂಗಳೂರು : ನೀಟ್ ಕೋಚಿಂಗ್ ನೀಡುವ ಹೆಸರಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯಿಂದ ರೂ. 1 ಲಕ್ಷದ 30 ಸಾವಿರ ಹಣ ವಂಚಿಸಿರುವ ಘಟನೆ…

ಅಹಿಂದ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯ : ಎಸ್‌ಎಫ್‌ಐ ಪ್ರತಿಭಟನೆ

ಬೆಂಗಳೂರು: ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ…

ಶಾಲಾ ಕಾಲೇಜು ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಬಸ್‌ ಡಿಪೋಗೆ ವಿದ್ಯಾರ್ಥಿಗಳಿಂದ ಮುತ್ತಿಗೆ

ರಾಯಚೂರು: ಶಾಲಾ ಕಾಲೇಜು ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫೈ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಸ್‌ ಡಿಪೋಗೆ ಮುತ್ತಿಗೆ ಹಾಕಿ ಪ್ರತಿಭಟನೆ…

ಶಿಕ್ಷಣದ ವ್ಯಾಪಾರಿಕರಣ ನಿಲ್ಲಲಿ; ಇಸ್ಮೈಲ್ ಎಲಿಗಾರ್

ಹರಪನಹಳ್ಳಿ : ಶಿಕ್ಷಣದ ವ್ಯಾಪಾರಿಕರಣ ನಿಲ್ಲಬೇಕು, ಅದಕ್ಕಾಗಿ ವಿದ್ಯಾರ್ಥಿಗಳು ಪ್ರಭಲವಾದ ಹೋರಾಟ ಸಂಘಟಿಸಬೇಕು ಎಂದು ಚಿಂತಕ ಇಸ್ಮೈಲ್ ಎಲಿಗಾರ್ ಸಮ್ಮೇಳದಲ್ಲಿ ಆಕ್ರೋಶ…

ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ : ಸಾವಿನ ಸಮಗ್ರ ತನಿಖೆಗೆ ಎಸ್ಎಫ್ಐ ಆಗ್ರಹ

ಹಾವೇರಿ : ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ…

ಪರೀಕ್ಷೆ ವಂಚಿತ ವಿದ್ಯಾರ್ಥಿ : ಅಂತರಿಕ ಅಂಕವಿಲ್ಲದೆ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಪಾಸದ ಅಭಿಷೇಕ ಜರಮಲ್ಲ – ಎಸ್‌ಎಫ್‌ಐ ಹೋರಾಟಕ್ಕೆ ಸಿಕ್ಕ ಜಯ

ಹಾವೇರಿ: ಮುಖ್ಯೋಪಾಧ್ಯಾಯರ ಮೋಸದಿಂದಾಗಿ ಮೊದಲ ಬಾರಿ ಪರೀಕ್ಷೆ ಬರೆಯಲು ವಂಚಿತನಾಗಿದ್ದ ಅಭಿಷೇಕ್‌ ಜರಮಲ್ಲ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಣೇಬೆನ್ನೂರ ತಾಲ್ಲೂಕಿನ ಹರನಗಿರಿ…

ರಾಯಚೂರು | ಶಾಲೆಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿಗೆ ಗಂಭೀರ ಗಾಯ

ಲಿಂಗಸ್ಗೂರು : ರಾಯಚೂರು ಜಿಲ್ಲೆಯ, ಲಿಂಗಸ್ಗೂರು ತಾಲ್ಲೂಕಿನ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆಯಷ್ಟೆ ನಿರ್ಮಾಣಗೊಂಡ ಶಾಲಾ…