ಹಾವೇರಿ ವಿ.ವಿ ಕ್ಯಾಂಪಸ್ ನಲ್ಲಿ ಸರ್ಕಾರಿ ಹಾಸ್ಟೆಲ್‌ಗಳ ಮಂಜೂರು ಮಾಡಲು ಎಸ್ಎಫ್ಐ ಘಟಕ ಆಗ್ರಹ

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಕಾರ್ಯಕರ್ತರ ಮನವಿ ಹಾವೇರಿ: ಹಾವೇರಿ ವಿಶ್ವವಿದ್ಯಾಲಯಕ್ಕೆ ನೂತನ ಸರ್ಕಾರಿ ಹಾಸ್ಟೆಲ್ ಗಳ ಮಂಜೂರು ಮಾಡುವಂತೆ ಒತ್ತಾಯಿಸಿ…