ಚೇಳೂರು : ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಲು ವಿದ್ಯಾರ್ಥಿಗಳಿಂದ ಪತ್ರ ಚಳುವಳಿ

ಚೇಳೂರು: ಚೇಳೂರು ತಾಲ್ಲೂಕಿನಲ್ಲಿ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಿಸಲು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು  ಪತ್ರ ಚಳುವಳಿ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಎಸ್‌ಎಫ್‌ಐ…

ಎಸ್ಎಫ್ಐ ಮಧ್ಯೆ ಪ್ರವೇಶ : ವಿದ್ಯಾರ್ಥಿನಿ ಮನೆ ಬಾಗಿಲಿಗೆ ಬಂದ ಟಿಸಿ; ಶುಲ್ಕ ಹಿಂದಿರುಗಿಸಿದ ಹೆಚ್.ಬಿ.ಎಸ್ ಕಾಲೇಜ್ ಆಡಳಿತ ಮಂಡಳಿ

ರಾಣೇಬೆನ್ನೂರ: ತಾಲ್ಲೂಕಿನ ಕಾಕೋಳ ಗ್ರಾಮದ ವಿದ್ಯಾರ್ಥಿನಿ ಸಹನಾ ಅಡಿವೇರ್ ಗೆ ಆದ ಅನ್ಯಾಯದ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸಂಘಟನೆ…

ನೀಟ್ ಕೋಚಿಂಗ್ ನೀಡುವ ಹೆಸರಿನಲ್ಲಿ ಹಣ ವಂಚನೆ; ಎಸ್‌ಎಫ್‌ಐ ಆಕ್ರೋಶ

ಬೆಂಗಳೂರು : ನೀಟ್ ಕೋಚಿಂಗ್ ನೀಡುವ ಹೆಸರಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯಿಂದ ರೂ. 1 ಲಕ್ಷದ 30 ಸಾವಿರ ಹಣ ವಂಚಿಸಿರುವ ಘಟನೆ…

ಅಹಿಂದ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯ : ಎಸ್‌ಎಫ್‌ಐ ಪ್ರತಿಭಟನೆ

ಬೆಂಗಳೂರು: ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ…

ಶಾಲಾ ಕಾಲೇಜು ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಬಸ್‌ ಡಿಪೋಗೆ ವಿದ್ಯಾರ್ಥಿಗಳಿಂದ ಮುತ್ತಿಗೆ

ರಾಯಚೂರು: ಶಾಲಾ ಕಾಲೇಜು ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫೈ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಸ್‌ ಡಿಪೋಗೆ ಮುತ್ತಿಗೆ ಹಾಕಿ ಪ್ರತಿಭಟನೆ…

ಶಿಕ್ಷಣದ ವ್ಯಾಪಾರಿಕರಣ ನಿಲ್ಲಲಿ; ಇಸ್ಮೈಲ್ ಎಲಿಗಾರ್

ಹರಪನಹಳ್ಳಿ : ಶಿಕ್ಷಣದ ವ್ಯಾಪಾರಿಕರಣ ನಿಲ್ಲಬೇಕು, ಅದಕ್ಕಾಗಿ ವಿದ್ಯಾರ್ಥಿಗಳು ಪ್ರಭಲವಾದ ಹೋರಾಟ ಸಂಘಟಿಸಬೇಕು ಎಂದು ಚಿಂತಕ ಇಸ್ಮೈಲ್ ಎಲಿಗಾರ್ ಸಮ್ಮೇಳದಲ್ಲಿ ಆಕ್ರೋಶ…

ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ : ಸಾವಿನ ಸಮಗ್ರ ತನಿಖೆಗೆ ಎಸ್ಎಫ್ಐ ಆಗ್ರಹ

ಹಾವೇರಿ : ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ…

ಪರೀಕ್ಷೆ ವಂಚಿತ ವಿದ್ಯಾರ್ಥಿ : ಅಂತರಿಕ ಅಂಕವಿಲ್ಲದೆ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಪಾಸದ ಅಭಿಷೇಕ ಜರಮಲ್ಲ – ಎಸ್‌ಎಫ್‌ಐ ಹೋರಾಟಕ್ಕೆ ಸಿಕ್ಕ ಜಯ

ಹಾವೇರಿ: ಮುಖ್ಯೋಪಾಧ್ಯಾಯರ ಮೋಸದಿಂದಾಗಿ ಮೊದಲ ಬಾರಿ ಪರೀಕ್ಷೆ ಬರೆಯಲು ವಂಚಿತನಾಗಿದ್ದ ಅಭಿಷೇಕ್‌ ಜರಮಲ್ಲ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಣೇಬೆನ್ನೂರ ತಾಲ್ಲೂಕಿನ ಹರನಗಿರಿ…

ರಾಯಚೂರು | ಶಾಲೆಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿಗೆ ಗಂಭೀರ ಗಾಯ

ಲಿಂಗಸ್ಗೂರು : ರಾಯಚೂರು ಜಿಲ್ಲೆಯ, ಲಿಂಗಸ್ಗೂರು ತಾಲ್ಲೂಕಿನ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆಯಷ್ಟೆ ನಿರ್ಮಾಣಗೊಂಡ ಶಾಲಾ…

ನೀಟ್ ಪರೀಕ್ಷಾ ಅಕ್ರಮ : ವಿದ್ಯಾರ್ಥಿಗಳಿಂದ ರಾಷ್ಟ್ರವ್ಯಾಪಿ ಮುಷ್ಕರ

ಬೆಂಗಳೂರು : ಯುಜಿಸಿ – ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಇಂದು ವಿದ್ಯಾರ್ಥಿ ಸ<ಂಘಟನೆಗಳು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಉತ್ತಮ…

ಸಮರ್ಪಕ ಬಸ್ ಸೌಲ್ಯಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಗಜೇಂದ್ರಗಡ : ಶಾಲಾ – ಕಾಲೇಜ್‌ ಸಮಯಕ್ಕೆ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಬಸ್‌ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು  ಭಾರತ…

ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ ವಿಳಂಬ ಖಂಡಿಸಿ ಎಸ್ಎಫ್ಐ ಪ್ರತಿಭಟನೆ

ರಾಣೇಬೆನ್ನೂರ: ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ ವಿಳಂಬ ಖಂಡಿಸಿ, ಕೂಡಲೇ ಅರ್ಜಿ ಆಹ್ವಾನಿಸಿ, ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕೆಂದು ಹಾಗೂ ವಿದ್ಯಾರ್ಥಿಗಳ…

ರಾಜಕೀಯ ಇತಿಹಾಸದೊಳಗೆ ನೆಲೆಸಿದ ಹಿಮಾಚಲ ಪ್ರದೇಶ

ಶಿಮ್ಲಾ: ಈ ಹಿಮಾಚಲ ಪ್ರದೇಶವು ಕೇವಲ ಎಪ್ಪತ್ತೈದು ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಅಂದರೆ ಇದು ಭಾರತದ ಅನೇಕ ಮಹಾನಗರಗಳಿಗಿಂತ ಕಡಿಮೆಯಾದರೂ, ಈ…

ಹಿರಿಯ ಪತ್ರಕರ್ತ, ಹೋರಾಟಗಾರ ಆರ್.ಜಯಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64) ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಹಿರಿಯ ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ,…

ಡೊನೇಷನ್ ಹಾವಳಿ ಕಡಿವಾಣಕ್ಕೆ ಎಸ್ಎಫ್ಐ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್, ಭೋದನಾ…

ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಕಂಡಕ್ಟರ್ ಡ್ರೈವರ್ ಮೇಲೆ ಶಿಸ್ತು ಕ್ರಮ ಜರುಗಿಸಲು ಎಸ್ಎಫ್ಐ ಆಗ್ರಹ

ರಾಣೇಬೆನ್ನೂರು: ನಗರದ ಹೊರವಲಯದಲ್ಲಿರುವ ಹಲಗೇರಿ ರಸ್ತೆಯ ಎಸ್.ಆರ್.ಕೆ ಬಡಾವಣೆ ಹತ್ತಿರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಡ್ಡಾಯವಾಗಿ ಬಸ್ ನಿಲ್ಲಿಸಲು ಹಾಗೂ ವಿದ್ಯಾರ್ಥಿನಿಯರೊಂದಿಗೆ…

“ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು” ಎಂಬ ಘೋಷ ವಾಕ್ಯಕ್ಕೆ  ಎಸ್‌ಎಫ್‌ಐ ಬೆಂಬಲ

ಬೆಂಗಳೂರು : ಜ್ಞಾನ ದೇಗುಲವಿದು  ಕೈಮುಗಿದು ಒಳಗೆ ಬಾ, ಎಂದು ಇದ್ದ ವಾಕ್ಯವನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ…

ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಕಡಿತ | ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿಸಿದ ಬಜೆಟ್ ಎಂದ ಎಸ್ಎಫ್ಐ

ಬೆಂಗಳೂರು: ರಾಜ್ಯ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್‌ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಕಡಿತ ಮಾಡಿದ್ದು ವಿದ್ಯಾರ್ಥಿಗಳಲ್ಲಿ ನಿರಾಸೆ ಮೂಡಿಸಿದ ಎಂದು ವಿದ್ಯಾರ್ಥಿ…

ರಾಣೇಬೆನ್ನೂರು: ಕೊಳೆತ ತರಕಾರಿ ಹಾಕಿ ಅಡುಗೆ – ವಿದ್ಯಾರ್ಥಿಗಳ ಪ್ರತಿಭಟನೆ

ರಾಣೇಬೆನ್ನೂರು: ಶ್ರೀರಾಮ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಪಕ್ಕದಲ್ಲಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದ ಮುಂದೆ ಭಾರತ ವಿದ್ಯಾರ್ಥಿ…

ಕೊಪ್ಪಳ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಹೆಚ್ಚಳ | ಎಸ್‌ಎಫ್‌ಐ ವಿರೋಧ

ಕೊಪ್ಪಳ: 2023-24 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಹೆಚ್ಚಳ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಗಂಗಾವತಿ…