ದೆಹಲಿಯ ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ 47 ಲಕ್ಷಕ್ಕೂ ಹೆಚ್ಚು ಮಂದಿಯ ಮರುಪರಿಶೀಲನೆಗೆ ಸೂಚನೆ

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಬೂತ್‌ ಮಟ್ಟದ ಅಧಿಕಾರಿಗಳಿಂದ ಮರುಪರಿಶೀಲನೆ; ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 1.45 ಕೋಟಿ ಇದ್ದ ಮತದಾರರ ಸಂಖ್ಯೆ 97.5…