ಹಸಿ ಹಾಗೂ ಒಣ ತ್ಯಾಜ್ಯ ಸಂಗ್ರಹಕ್ಕಾಗಿ ಪ್ರತ್ಯೇಕ ಬಿನ್‌ಗಳ ಅಳವಡಿಕೆ ಕಡ್ಡಾಯ: ಜಿಬಿಎ

ಬೆಂಗಳೂರು: ಹಸಿ ಹಾಗೂ ಒಣ ತ್ಯಾಜ್ಯ ಸಂಗ್ರಹಕ್ಕಾಗಿ ಪ್ರತ್ಯೇಕ ಬಿನ್‌ಗಳನ್ನು ನಗರದಲ್ಲಿ ಮೂರು ಮಹಡಿಗಳಿಗಿಂತ ಹೆಚ್ಚು ಇರುವ ಕಟ್ಟಡಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು…