ಗುಡಿಬಂಡೆ| ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ; ಮೊಬೈಲ್ ಟಾರ್ಚ್ ಹಿಡಿದು ಊಟ ಮಾಡಿದ ರೋಗಿಗಳು

ಗುಡಿಬಂಡೆ: ಶನಿವಾರ ಸಂಜೆ ಆರು ಗಂಟೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಕತ್ತಲೆಯಲ್ಲಿ ಇದ್ದರು. ಆಸ್ಪತ್ರೆಯ ಕೊಠಡಿಗಳಲ್ಲಿ ಹೀಗೆ…