ಸುನೈಪ್ ವಿಟ್ಲ ಕನ್ನಡಕ್ಕೆ ಅನುವಾದಿಸಿದ ‘ತಾಜ್ ಮಹಲ್ಲಿನ ಖೈದಿಗಳು’ ಕೃತಿ ಬಿಡುಗಡೆ

ಬೆಂಗಳೂರು: ಶಿಹಾಬುದ್ದೀನ್ ಪೊಯ್ತುಂಕಡವು ಅವರ ಮಲಯಾಳಂ ಭಾಷೆಯ ಆಯ್ದ ಕೃತಿಗಳನ್ನು ಸುನೈಪ್ ವಿಟ್ಲ ಕನ್ನಡಕ್ಕೆ ಅನುವಾದಿಸಿದ ಕೃತಿ ‘ತಾಜ್ ಮಹಲ್ಲಿನ ಖೈದಿಗಳು’…