ಡಿಸೆಂಬರ್ 20ಕ್ಕೆ ತೆರೆ ಕಾಣಲಿರುವ ಬಹುನಿರೀಕ್ಷಿತ ‘UI’ ಚಿತ್ರ : ವಿಶ್ವಾದ್ಯಂತ 2000ಕ್ಕೂ ಅಧಿಕ ಸ್ಕಿನ್‌ಗಳಲ್ಲಿ ಬಿಡುಗಡೆ

ಕನ್ನಡ ಬೆಳ್ಳಿತೆರೆಯಲ್ಲಿ ರಿಯಲ್ ಸ್ಮಾರ್ ಎಂದು ಹೆಸರಾಗಿರುವ ನಟ ಉಪೇಂದ್ರ ಬಹು ಸಮಯದ ನಂತರ ನಿರ್ದೇಶಿಸಿರುವಂತಹ ಬಹುನಿರೀಕ್ಷಿತ ‘UI’ ಚಿತ್ರ ಇದೇ…

ಖ್ಯಾತ ನಿರ್ದೇಶಕ ಹಾಗೂ ನಟ ಗುರುಪ್ರಸಾದ ವಿರುದ್ಧ ದೂರು ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟರಾಗಿ ಗುರುತಿಸಿಕೊಂಡಿರುವ ಗುರುಪ್ರಸಾದ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ…

ಹೇಮಾ ಸಮಿತಿಯಂತೆ ಕನ್ನಡ ಚಿತ್ರರಂಗದಲ್ಲಿಯೂ ಸಮಿತಿ ರಚಿಸಿ ; ಫೈರ್ ಸಂಸ್ಥೆಯಿಂದ ಸಿಎಂಗೆ ಮನವಿ

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಗಳು ಕನ್ನಡ ಚಿತ್ರರಂಗದಲ್ಲಿಯೂ ನಡೆದಿದ್ದು, ಚಿತ್ರರಂಗದ ಮಹಿಳೆಯರ ರಕ್ಷಣೆಗಾಗಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ…

ಸ್ಯಾಂಡಲ್‌ವುಡ್’ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವು: ಆತ್ಮಹತ್ಯೆ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅವರ ನಿವಾಸದಲ್ಲೇ ಜಗದೀಶ್…

Actress Leelavathi| ನೆಲಮಂಗಲದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನ, ರವೀಂದ್ರ ಕಲಾಕ್ಷೇತ್ರದಲ್ಲಿ 11 ಗಂಟೆಯಿಂದ ಅವಕಾಶ

ಬೆಂಗಳೂರು: ನಿನ್ನೆ ಮೃತಪಟ್ಟ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಇಂದು ಮುಂಜಾನೆ 5 ಗಂಟೆಯಿಂದ ನೆಲಮಂಗಲದಲ್ಲಿ ಆರಂಭವಾಗಿದ್ದು,…

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ನೆಲಮಂಗಲ : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.  ಅವರಿಗೆ 85 ವರ್ಷ ವಯಸ್ಸಾಗಿತ್ತು. ನೆಲಮಂಗಲದ…

4 ಸಾವಿರ ಚಿತ್ರಮಂದಿರಗಳಲ್ಲಿ ನಾಳೆ ʼಕಬ್ಜʼ ಬಿಡುಗಡೆ

ಬೆಂಗಳೂರು :  ಕನ್ನಡ ಚಿತ್ರರಂಗದ ನಿರ್ದೇಶಕ ಆರ್‌ ಚಂದ್ರು ರವರು  ನಿರ್ದೇಶನ ಮಾಡಿರುವ ಕಬ್ಜ ಚಿತ್ರ ನಾಳೆ ಬಿಡುಗಡೆಯಾಗಲಿದೆ. ಈ ಮುಂಚೆ…

ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಮುಂಜಾನೆ ಹೃದಯಾಘಾತ ನಿಧನರಾಗಿದ್ದಾರೆ.…

ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ ನಿಧನ

ಬೆಂಗಳೂರು: ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ (74) ನಿಧನರಾಗಿದ್ದಾರೆ. ಹೃದಯಾಘಾತದಿಂದಾಗಿ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ…

500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್‌. ಲೋಹಿತಾಶ್ವ ಅವರು ಇಂದು(ನವೆಂಬರ್‌ 08) ನಿಧನರಾಗಿದ್ದಾರೆ. ಹಲವು ದಿನಗಳಿಂದ…

ಐತಿಹಾಸಿಕ‌ ಕ್ಷಣಕ್ಕೆ ಸಾಕ್ಷಿಯಾಗಲಿದೆ‌ ‘ಗಂಧದಗುಡಿ’ ಪುನೀತ್ ಪರ್ವ ಕಾರ್ಯಕ್ರಮ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಗಂಧದಗುಡಿ’ ಚಿತ್ರದ ಬಿಡುಗಡೆಗೂ ಮುನ್ನ ವೀಕ್ಷಣೆಯೆ ಸಾಕ್ಷಿಯಾಗಲಿರುವ ʻಪುನೀತ ಪರ್ವʼ ಕಾರ್ಯಕ್ರಮಕ್ಕೆ ಕ್ಷಣಗಣನೆ…

ಒಂದು ನೆನಪು; ಇಂದು ಕನ್ನಡದ ಮೇರುನಟ ಡಾ.ರಾಜಕುಮಾರ್ 94ನೇ ಜನ್ಮದಿನ

ಕನ್ನಡ ಚಿತ್ರರಂಗದ ಮೇರುನಟ, ನಟಸಾರ್ವಭೌಮ, ಪದ್ಮಭೂಷಣ ಪುರಸ್ಕೃತ ಡಾ. ರಾಜ್‌ಕುಮಾರ್ ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾಗಿದ್ದ…

ರಾಜೇಶ್‌ಗೆ ಅಸ್ಮಿತೆಯ ಭಾಗವಾಗಲು ಸಾಧ್ಯವಾಗಿಲ್ಲ

ಬಿ.ಶ್ರೀಪಾದ್ ಭಟ್ ಇತ್ತೀಚಿಗೆ ನಿಧನರಾದ ನಟ ರಾಜೇಶ್ ಕಲೆಯನ್ನು ಅಕ್ಷರಶಃ ಆರಾಧಿಸಿದ ಕಲಾವಿದ. ಅವರಲ್ಲಿ ಈ ವೃತ್ತಿಯ ಕುರಿತು ಕಿಂಚಿತ್ತೂ ಉಡಾಫೆಯಿರಲಿಲ್ಲ.…

ಕನ್ನಡ ಚಿತ್ರರಂಗ ಹಿರಿಯ ನಟ ಎಸ್‌. ಶಿವರಾಂ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ(83) ಅವರು ಇಂದು ಮಧ್ಯಾಹ್ನ ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ನಿಧನರಾದರು. 1938 ಜನವರಿ…

ಪವರ್ ಸ್ಟಾರ್ ಪುನೀತ್ ರಾಜಕುಮಾರ್‌ ಅಗಲಿಕೆಗೆ ಸಿಪಿಐ(ಎಂ) ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ, ಪವರ್ ಸ್ಟಾರ್ ಪುನಿತ್ ರಾಜಕುಮಾರ್‌ ಅಕಾಲಿಕ ನಿಧನಕ್ಕೆ ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ…