ಗಡಿ ಜಿಲ್ಲೆಯ ಸಾಹಿತ್ಯಕ್ಷೇತ್ರದ ತಾರೆ ಪ್ರೋ. ಮಲೆಯೂರು ನಿಧನ

ಚಾಮರಾಜನಗರ : ಹಿರಿಯ ಸಾಹಿತಿ, ಚಿಂತಕ ಪ್ರೋ. ಮಲೆಯೂರು ಗುರುಸ್ವಾಮಿ (76) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಮೈಸೂರಿನ…

ಸಾಹಿತ್ಯ ಸಮ್ಮೇಳನ ಮತ್ತು ಪ್ರತಿರೋಧ ಸಾಹಿತ್ಯ ಸಮಾವೇಶಗಳು…..

ಮಲ್ಲಿಕಾರ್ಜುನ ಕಡಕೋಳ ಹಾವೇರಿಯಲ್ಲಿ ಜರುಗಿದ ಮೂರು ದಿನದ ಎಂಬತ್ತಾರನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೊನ್ನೆಯಷ್ಟೇ ಮುಗಿದಿದೆ. ಹಾಗೆಯೇ ಒಂದೇ…

ಕನ್ನಡ ನಾಡು ನುಡಿಯ ತಲ್ಲಣಗಳನ್ನು ಕಡೆಗಣಿಸಿರುವ ಸಾಹಿತ್ಯ ಸಮ್ಮೇಳನ: ಸಿಪಿಐ(ಎಂ)

ಬೆಂಗಳೂರು: ಕನ್ನಡ ನಾಡು ನುಡಿಯ ಮೇಲೆ ಭಾರತ ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಪರ ನೀತಿಗಳಿಂದಾಗಿ ರಾಜ್ಯದಲ್ಲಿ…

ಜನ ಸಾಹಿತ್ಯ ಸಮ್ಮೇಳನ – ಔಚಿತ್ಯ ಪ್ರಸ್ತುತತೆಗಳ ನಡುವೆ

ಸಮಾಜದ ಗರ್ಭದಲ್ಲೇ ಸಾಹಿತ್ಯದ ಅಂಕುರ  ಇರುವಾಗ ಸಾಹಿತ್ಯ ಸಮ್ಮೇಳನ ಯಾರೊಡನೆ ಇರಬೇಕು ? ನಾ ದಿವಾಕರ ಹಾವೇರಿಯಲ್ಲಿ ನಡೆಯುತ್ತಿರುವ  86ನೆಯ ಅಖಿಲ…

ಮುಸ್ಲಿಂ ಲೇಖಕರನ್ನು ಹೊರಗಿಡಲಾಗಿದೆ – ಕೊಡಿ ಎಂದು ಕೇಳುತ್ತಿಲ್ಲ!

ಪೀರ್‌ ಬಾಷಾ ಸಾಹಿತ್ಯ ಸಮ್ಮೇಳನದಲ್ಲಿ 13 ಜನ ಮುಸ್ಲಿಮರಿಗೆ ಅವಕಾಶ ನೀಡಿದ್ದಾರಂತೆ ಮಹೇಶ್ ಜೋಶಿಯವರು. ತಲೆ ಎಣಿಸುವ ಕೆಲಸ ಇವರಿಗೆ ಚೆನ್ನಾಗಿಯೇ…

ಕನ್ನಡದ ಪರವಾಗಿ ಧ್ವನಿ ಎತ್ತಿ- ನಾಯಕತ್ವ ನೀಡುವ ಅರ್ಹತೆಯನ್ನು ಕಸಾಪ ಕಳೆದುಕೊಂಡಿದೆ

ಪ್ರೊ. ಪುರುಷೋತ್ತಮ ಬಿಳಿಮಲೆ ಆಧುನಿಕ ಕನ್ನಡ ಸಾಹಿತ್ಯದಲ್ಲಿ ಶಿಶುನಾಳ ಷರೀಫರೇ ನಮಗೆ ಸಿಗುವ ಮೊದಲ ಮಹತ್ವದ ಕವಿ. ಆನಂತರ ಕೆ ಎಸ್‌…

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ-ಪರ್ಯಾಯ ಸಮ್ಮೇಳನಕ್ಕೆ ಚಿಂತನೆ

ಹಾವೇರಿ: ಕನ್ನಡ ಸಾಹಿತ್ಯ ಪರಿಷತ್ತಿನ ಸಾರಥ್ಯದಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು, ಲೇಖಕರು, ಬರಹಗಾರರಗಿಂತ ಪದಾಧಿಕಾರಿಗಳಿಗೆ…

ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡ ವಿರೋಧಿ ನೀತಿ: ಕಾನೂನು ಹೋರಾಟಕ್ಕೆ ಕಸಾಪ ಚಿಂತನೆ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದ್ದು, ಕನ್ನಡ ಭಾಷೆಯಲ್ಲಿ ಕಡೆಗಣಿಸಲಾಗಿದೆ. ಈ ಮೂಲಕ ಪ್ರಾದೇಶಿಕ ಭಾಷೆಗಳ…

ರಾಷ್ಟ್ರಕವಿ ಕುವೆಂಪು ಅವರಿಗೆ ಅವಹೇಳನ: ರೋಹಿತ್‌ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಕಸಾಪ ಆಗ್ರಹ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿದ್ದು ಅಲ್ಲದೆ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಕನ್ನಡ…

ಕಸಾಪ ಬೈಲಾ ತಿದ್ದುಪಡಿಗೆ ಆತುರವೇಕೆ: ಬರಗೂರು ರಾಮಚಂದ್ರಪ್ಪ ಪ್ರಶ್ನೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿ(ಕಸಾಪ)ನ ಅಧ್ಯಕ್ಷ ಮಹೇಶ ಜೋಶಿ ಅವರು ಕಸಾಪ ಬೈಲಾ ತಿದ್ದುಪಡಿಗೆ ಮುಂದಾಗಿರುವ ಬಗ್ಗೆ ಹಿರಿಯ ಸಾಹಿತಿ ಬರಗೂರು…

ಹಿರಿಯ ಸಾಹಿತಿ, ಚಿಂತಕ ಚಂದ್ರಶೇಖರ ಪಾಟೀಲರಿಗೆ ಶ್ರದ್ಧಾಂಜಲಿ

ಬೆಂಗಳೂರು : ನಾಡಿನ ಹಿರಿಯ ಚೇತನ, ಸಾಹಿತಿ, ಪ್ರಖರ ಚಿಂತಕ, ವಿಚಾರವಾದಿ, ಹೋರಾಟಗಾರ ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಮುದಾಯ ಕರ್ನಾಟಕವು ತೀವ್ರ…

ಚಂಪಾ: ‘ಒಂದಾನೊಂದು ಕಾಲಕ್ಕ’

ರಹಮತ್ ತರೀಕೆರೆ ನನ್ನ ಬರೆಹದ ಬದುಕಿನ ಮೊದಲ ಘಟ್ಟದಲ್ಲಿ,  ಗಾಢ ಪ್ರಭಾವ ಬೀರಿದವರಲ್ಲಿ ಚಂಪಾ ವ್ಯಕ್ತಿತ್ವ, ಬರೆಹ, ಸಂಕ್ರಮಣ‌‌ ಪತ್ರಿಕೆ ಮತ್ತು…