ಕಜಾವಿವಿ ವಿದ್ಯಾರ್ಥಿಗಳ ಸೆಮಿಸ್ಟರ ಫಲಿತಾಂಶ ಬಿಡುಗಡೆ, ಅಂಕಪಟ್ಟಿ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಮನವಿ.

ಶಿಗ್ಗಾಂವಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ(ಕಜಾವಿವಿ)  ಎಲ್ಲಾ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆಗಾಗಿ ಹಾಗೂ ಮುದ್ರಿತ ಅಂಕಪಟ್ಟಿ…