ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಮಾರಾಟ; 127 ಮುಖ್ಯ ಶಿಕ್ಷಕರಿಗೆ ನೋಟಿಸ್

ಬಾಗಲಕೋಟೆ: ಜಿಲ್ಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 18 ಲಕ್ಷ…

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಜೂನ್ 11 ರಂದು ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಸುಮಾರು ಐದು ತಿಂಗಳು ಜೈಲಿನಲ್ಲಿ…

ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯನನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಮತ್ತೊಂದು ದೂರು

ಮೈಸೂರು: ಮುಡಾ ಪ್ರಕರಣದಲ್ಲಿ ತಮ್ಮ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಳ್ಳುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಪ್ರಚೋದನೆ ನೀಡುವ…

ಸಂಘಪರಿವಾರದ ರಾಜಕೀಯ ದಾಳ, ಕಾಂಗ್ರೆಸ್ ಪಕ್ಷದ ಮುಂದಾಳುಗಳು ಮೌನ

-ಮುನೀರ್‌ ಕಾಟಿಪಳ್ಳ ಈದ್ ಮಿಲಾದ್ ಮೆರವಣಿಗೆಗಳು ಒಂದಿಷ್ಟು ಆತಂಕ, ಉದ್ವಿಗ್ನತೆಯ ನಡುವೆಯೂ ಶಾಂತಿಯುತವಾಗಿ ಮುಗಿಯಿತು. ಉದ್ರೇಕಕಾರಿ ಹೇಳಿಕೆ, ಮಾತುಗಳ ಮೂಲಕ ಉದ್ವಿಗ್ನತೆ,…

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿ ಮಾಡಿ ಹಕ್ಕೊತ್ತಾಯ ಸಭೆ ಆಗ್ರಹ

ಬೆಂಗಳೂರು: ಆಗಸ್ಟ್ 1, 2024 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿ ಜಾರಿ ಮಾಡಲು ಯಾವುದೇ ಸಾಂವಿಧಾನಿಕ ತೊಡಕುಗಳಿಲ್ಲ ಹಾಗೂ ರಾಜ್ಯ ಸರ್ಕಾರಕ್ಕೆ…

ಟಾರ್ಗೆಟ್ ತಲುಪಲು  ಅಧಿಕಾರಿಗಳು ಶ್ರಮಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ  ನುಸುಳುವ  ಮದ್ಯವನ್ನು ಕಡ್ಡಾಯ…

ಕರ್ನಾಟಕ ರಾಜ್ಯೋತ್ಸವ : ಏಕೀಕರಣ ಹೋರಾಟ ಮರೆಯಬಾರದು ಕಮ್ಯೂನಿಷ್ಟರ ಪಾತ್ರವನ್ನು ನೆನೆಯಬೇಕು

ಗುರುರಾಜ ದೇಸಾಯಿ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಸಮಯದಲ್ಲಿ ಕರ್ನಾಟಕ ಏಕೀಕರಣದ ಹೋರಾಟವನ್ನು ನೆನಪಿಸಿಕೊಳ್ಳುವುದು ಮುಖ್ಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ಕರ್ನಾಟಕ ಹೀಗೆ…

ʼವೇತನ ಚೀಟಿ-ಹಾಜರಾತಿʼ ಕಡ್ಡಾಯ ಕೈಬಿಟ್ಟ ಕಲ್ಯಾಣ ಮಂಡಳಿ – ಕಟ್ಟಡ ಕಾರ್ಮಿಕರ ಹೋರಾಟಕ್ಕೆ ಜಯ

ಬೆಂಗಳೂರು: ಕಾರ್ಮಿಕರ ಕಾರ್ಡ್‌ ನವೀಕರಣಕ್ಕೆ ವೇತನ ಚೀಟಿ ಹಾಗೂ ಹಾಜರಾತಿ ಕಡ್ಡಾಯ ಮಾಡಿದ್ದ ಆದೇಶವನ್ನು ಕಾರ್ಮಿಕ ಇಲಾಖೆ ಆದೇಶವನು ಹಿಂಪಡೆದ್ದು, ಕಾರ್ಮಿಕರು…

ಕರ್ನಾಟಕಕ್ಕೆ ಅಕ್ಕಿ ನಿರಾಕರಿಸುವ ಆಹಾರ ನಿಗಮದ ವಿಲಕ್ಷಣ ತರ್ಕ

ಪ್ರೊ.ಪ್ರಭಾತ್ ಪಟ್ನಾಯಕ್ ಅನು:ಕೆ.ಎಂ.ನಾಗರಾಜ್ ಆಹಾರ ನಿಗಮದಿಂದ ಕರ್ನಾಟಕ ಸರಕಾರದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಖರೀದಿಗೆ ಸಂಬಧಿಸಿ ನಡೆಯುತ್ತಿರುವ ತಿಕ್ಕಾಟವನ್ನು ಕೇಂದ್ರದಲ್ಲಿ ಆಡಳಿತ…

ಹಸಿವು ಮುಕ್ತ ಕರ್ನಾಟಕ ರಾಜ್ಯ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲಿದೆ :ರಾಜ್ಯಪಾಲ ಥಾವರಚಂದ್‌ ಗೆಹಲೋತ್‌

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು ಜುಲೈ 3ರಂದು ಆರಂಭವಾಗಿದೆ.…

ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ

ಬೆಂಗಳೂರು : ರಾಜ್ಯದಲ್ಲಿರುವ ಲಕ್ಷಾಂತರ ಕಟ್ಟಡ ನಿರ್ಮಾಣ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗಾಗಿ ಹಾಗೂ ವಿವಿಧ  ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ಕರ್ನಾಟಕ…

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರದಿಂದ ಆದೇಶ

ಬೆಂಗಳೂರು: ಸಾರಿಗೆ ನೌಕರರ ಸಂಘಟನೆಗಳ ವಿರೋಧದ ಮಧ್ಯೆಯೇ ನೌಕರರ ವೇತನವನ್ನು ಮಾ.1ರಿಂದ ಅನ್ವಯ ಆಗುವಂತೆ ಶೇ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ…

ಕೊರೊನಾ ಮಾರ್ಗಸೂಚಿ ಕುರಿತು ಮಹತ್ವದ ಸಭೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ಕುರಿತು ಇಂದು ಸಿಎಂ…