ನನ್ನ ಜಾತಿ ಯಾವುದು ಅಂತ ಕೇಳಿದ್ರೆ ಕನ್ನಡ ಅಂತೀನಿ – ವಾಟಾಳ್ ನಾಗರಾಜ್

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಜಾತಿಗಣತಿ ಕುರಿತಂತೆ ತಮ್ಮ ದೃಷ್ಟಿಕೋಣವನ್ನು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ…

ಸರ್ಕಾರದಿಂದ ಖಾಸಗಿ ಶಾಲೆಗಳ ದಾಖಲಾತಿಗೆ ಹೊಸ ರೂಲ್ಸ್

ಕರ್ನಾಟಕ ಸರ್ಕಾರವು ಖಾಸಗಿ ಶಾಲೆಗಳ ದಾಖಲಾತಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಪೋಷಕರ ಸಂದರ್ಶನ ಮತ್ತು ಇಚ್ಛೆಯ ಶುಲ್ಕವನ್ನು…

ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಸರ್ಕಾರದಿಂದ ಜನಸಾಮಾನ್ಯರ ಆದಾಯ ಲೂಟಿ- ಎಚ್ ಆರ್ ನವೀನ್ ಕುಮಾರ್

ಹಾಸನ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಆದಾಯವನ್ನು ಲೂಟಿ ಮಾಡುತ್ತಿವೆ. ಒಂದೆಡೆ…

ಕರ್ನಾಟಕ ಸರ್ಕಾರದಿಂದ ಕಾರ್ಮಿಕರ ವೇತನ ಪರಿಷ್ಕರಣೆ – ಕರಡು ಅಧಿಸೂಚನೆಯಲ್ಲಿ ಏನಿದೆ?

​ಕರ್ನಾಟಕ ಸರ್ಕಾರವು 2025ರ ಏಪ್ರಿಲ್ 11ರಂದು ವಿವಿಧ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕನಿಷ್ಠ ವೇತನವನ್ನು ನಿಗದಿಪಡಿಸಲು ಕರಡು ಅಧಿಸೂಚನೆ ಹೊರಡಿಸಿದೆ. ಈ…

ಕರ್ನಾಟಕ ಸರ್ಕಾರದಿಂದ ಕನಿಷ್ಠ ವೇತನ ಕುರಿತ ಕರಡು ಅಧಿಸೂಚನೆ ಬಿಡುಗಡೆ

​ಕರ್ನಾಟಕ ಸರ್ಕಾರವು 2025ರ ಏಪ್ರಿಲ್ 11ರಂದು ಕನಿಷ್ಠ ವೇತನಗಳ ಕುರಿತಂತೆ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು ರಾಜ್ಯದ ವಿವಿಧ ಉದ್ಯೋಗ…

ಬೆಂಗಳೂರು| ಸೈಬರ್ ಅಪರಾಧ ತಡೆಗಟ್ಟಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ

ಬೆಂಗಳೂರು: ಸೈಬರ್ ಅಪರಾಧದ ಭೀತಿಯಿಂದ ಜನರನ್ನು ರಕ್ಷಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಹಾಕಿದ್ದೂ, ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್‌ಗೆ…

ಚಿಕ್ಕೋಡಿ ಅಭಿವೃದ್ಧಿಗೆ 8.30 ಕೋಟಿ ರೂ. ಅನುದಾನ : ಪ್ರಕಾಶ ಹುಕ್ಕೇರಿ

ಚಿಕ್ಕೋಡಿ: ಪಟ್ಟಣದ ವಿವಿಧ ಭಾಗಗಳ ಅಭಿವೃದ್ಧಿಗಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ…

5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ, ಪಂಚ ಗ್ಯಾರಂಟಿಗಳಿಂದಲೇ ಬಿಜೆಪಿಯವ್ರಿಗೆ ಬೇಧಿ ಹತ್ತಿದೆ- ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್

ಬಳ್ಳಾರಿ: ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಐದು ವರ್ಷ ಕಂಪ್ಲೀಟ್ ಮಾಡ್ತಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್…

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲು; ಸಂಸತ್‌ನಲ್ಲಿ ‍ಪ್ರಸ್ತಾಪ: ಬಿಜೆಪಿ

ನವದೆಹಲಿ: ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲು ನೀಡಿರುವ ಕರ್ನಾಟಕ ಸರ್ಕಾರದ ಕ್ರಮ ಅಸಾಂವಿಧಾನಿಕ, ದುಸ್ಸಾಹಸ ಎಂದು ಅಭಿ‍ಪ್ರಾಯಪಟ್ಟಿರುವ ಬಿಜೆಪಿ, ‘ಈ ವಿಷಯವನ್ನು…

ಸರ್ಕಾರಿ ಕಟ್ಟಡಗಳಿಗೆ ಬಾಕಿ ಇರುವ ಆಸ್ತಿ ತೆರಿಗೆಯನ್ನು ತೆರವುಗೊಳಿಸಲು ಒಮ್ಮೆಲೇ ಪರಿಹಾರ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳು (PSU) ಮತ್ತು ಸ್ವಾಯತ್ತ ಸಂಸ್ಥೆಗಳ ಸ್ವಾಮ್ಯದಡಿ ಇರುವ…

ಕರ್ನಾಟಕ ಬಜೆಟ್: ಅದು ಸುಸ್ಥಿರ ಹಾದಿಯಲ್ಲಿದೆಯೆ?

ಗ್ಯಾರಂಟಿಗಳು ಮತ್ತು ಅಭಿವೃದ್ಧಿ ನಡುವಿನ ತಿಕ್ಕಾಟದ ನಡುವಿನಲ್ಲಿ ಕರ್ನಾಟಕ ಸರ್ಕಾರದ 2025-26 ಅವಧಿಯ ಬಜೆಟನ್ನು ವಿಶ್ಲೇಷಿಸುವುದು ಸೂಕ್ತ. ಅಭಿವೃದ್ಧಿಗೆ ಅಗತ್ಯವಾದ ಹಣವನ್ನು…

ನಟಿ ರನ್ಯಾ ರಾವ್ ವಿರುದ್ಧದ CID ತನಿಖಾ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ

ಬೆಂಗಳೂರು: ನಟಿ ರಾನ್ಯಾ ರಾವ್ ಹೆಸರು ಕೇಳಿ ಬಂದಿದ್ದ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು CID ತನಿಖೆಗೆ ನೀಡಿದ್ದ…

ಮಹಾರಾಷ್ಟ್ರ – ಕರ್ನಾಟಕ ಬಸ್ ಸೇವೆ ಸ್ಥಗಿತ

ಬೆಂಗಳೂರು: ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಕರ್ನಾಟಕ ಸರ್ಕಾರ ಸ್ಪಷ್ಟನೆ ಕೊಡುವ ತನಕ ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ…

ಮೆಟ್ರೋ ರೈಲು ಪ್ರಯಾಣ ದರ ನಿಗದಿಯೂ, ಮುಕ್ತ ಆರ್ಥಿಕ ನೀತಿಯೂ

ಅಗ್ಗದ ರೈಲು ಸಾಧ್ಯವೆಂದಾದರೆ, ಮೆಟ್ರೋ ರೈಲು ಯಾಕಿಷ್ಟು ದುಬಾರಿ? ಫೆಬ್ರವರಿ 9 ರಂದು ಬೆಂಗಳೂರು ಮೆಟ್ರೋ ಪ್ರಯಾಣ ದರದಲ್ಲಿ ಶೇ. 47ರಷ್ಟು…

ಕನ್ನಡೇತರರಿಗೆ ಉಚಿತ ಕನ್ನಡ ಕಲಿಕಾ ತರಗತಿಗಳು ಪ್ರಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ವೈಟ್‌ಫೀಲ್ಡ್‌ನಲ್ಲಿ ಹೊಸ ಉಚಿತ ಕನ್ನಡ ಕಲಿಕಾ ಕೇಂದ್ರ ಪ್ರಾರಂಭಿಸಿಲಾಯಿತು . 3…

ನಮ್ಮ ಮೆಟ್ರೊ : ಪ್ರಯಾಣ ದರ ಹೆಚ್ಚಿಸಿದ್ದು ಬಿಎಂಆರ್‌ಸಿಎಲ್‌; ನಮ್ಮ ಸರ್ಕಾರ ಅಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಕೈಯಲ್ಲಿ ‘ನಮ್ಮ ಮೆಟ್ರೊ’ ಪ್ರಯಾಣ ದರ ಹೆಚ್ಚಳದ ಅಧಿಕಾರ ಇಲ್ಲ. ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ…

ಬೆಂಗಳೂರು| ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ಪೂರೈಕೆ: ರಾಜ್ಯ ಸರ್ಕಾರ

ಬೆಂಗಳೂರು: ಶಾಲಾ ಮಕ್ಕಳಿಗೆ ಮಾರ್ಚ್‌ ತಿಂಗಳಿನಲ್ಲಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಪ್ರಾರಂಭವಾಗುತ್ತದೆ. ಈ ಸಂದರ್ಭದಲ್ಲಿಯೂ ಮಕ್ಕಳಿಗೆ ಬಿಸಿಯೂಟ ಪೂರೈಕೆ ಮಾಡಬೇಕು…

ಜಸ್ಟೀಸ್‌ ದಾಸ್‌ ಸಮಿತಿ ಶೀಘ್ರ ವರದಿ ನೀಡಲಿ – ಒಳ ಮೀಸಲಾತಿ ಹೋರಾಟಗಾರರ ಆಗ್ರಹ

ಬೆಂಗಳೂರು: ಒಳ ಮೀಸಲಾತಿ ಕುರಿತು ಜಸ್ಟೀಸ್‌ ನಾಗಮೋಹನದಾಸ್‌ ಸಮಿತಿಯ ವರದಿ ಶೀಘ್ರವಾಗಿ ನೀಡಬೇಕು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ…

ಬೆಸ್ಕಾಂನಲ್ಲಿ ಖಾಲಿಯಿರುವ 510 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಖಾಲಿಯಿರುವ 510 ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಿದೆ. ಹಾಗಾದರೆ, ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ…

ಬೆಂಗಳೂರು| ಇಂಧನ ಇಲಾಖೆಯಲ್ಲಿ 3000 ಲೈನ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜನವರಿ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಲೈನ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರ್ನಾಟಕ…