ಕರ್ನಾಟಕದ ಜಾತಿ ಸಮೀಕ್ಷೆಯ ವಿಶ್ವಾಸಾರ್ಹತೆಯ ಮೌಲ್ಯಮಾಪನ: ಪುರಾವೆ ಆಧಾರಿತ ದೃಷ್ಟಿಕೋನ

‘ಜಾತಿ ಜನಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ‘ಕರ್ನಾಟಕ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ, 2015, ವರದಿಯಲ್ಲಿ ತಮ್ಮ ಸಮುದಾಯದ ಪ್ರಾತಿನಿಧ್ಯವನ್ನು ಕಡಿಮೆ…