ಕಲಬುರಗಿ | ಮಳೆ ಪೀಡಿತ ಭೀಮಾ ತೀರದಲ್ಲಿ ಪ್ರವಾಹ : ತುರ್ತು ರಕ್ಷಣಾ ಹಾಗೂ ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

ಕಲಬುರಗಿ: ಮಹಾರಾಷ್ಟ್ರದ ಉಜನಿ ಹಾಗೂ ‌ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ…